ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ: ರಾಜ್ಯ ಸರ್ಕಾರದಿಂದ ಅಧಿಸೂಚನೆ ಪ್ರಕಟ | ಜನತಾ ನ್ಯೂಸ್

04 Nov 2021
412

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ 7 ರೂ. ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಇಂದು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ರೂ 10 ಹಾಗೂ ರೂ 5 ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆಯಾಗಿದ್ದು ಇನ್ಮುಂದೆ ರಾಜ್ಯದಲ್ಲಿ ಪೆಟ್ರೋಲ್ ದರ 100. 63 ಹಾಗೂ ಡೀಸೆಲ್ 85.03 ಕ್ಕೆ ಸಿಗಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆ ಮಾಡಿ ಕರ್ನಾಟಕ ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ.

ಇಂದು ಅಧಿಕೃತ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಪೆಟ್ರೋಲ್‍ಗೆ 13.30 ರೂ. ಮತ್ತು ಡೀಸೆಲ್ 19.47 ರೂ ಕಡಿತಗೊಳಿಸಿ ಹೊಸ ದರ ಪ್ರಕಟಿಸಿದೆ. ಈ ಮೂಲಕ ಪೆಟ್ರೋಲ್ ಹೊಸ ದರ ಲೀ. 100.63 ರೂ. ಮತ್ತು ಡೀಸೆಲ್ ಹೊಸ ದರ ಲೀ. 85.03 ರೂ.ಗೆ ಇಳಿಕೆ ಕಂಡು ಸಾರ್ವಜನಿಕರಲ್ಲಿ ಸಂತಸ ಮೂಡಿದೆ.

ಕೇಂದ್ರ ಸರ್ಕಾರವು ಕಡಿತಗೊಳಿಸಿರುವ ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು 35% ರಿಂದ 25.9%ಕ್ಕೆ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 24% ರಿಂದ 14.34%ಕ್ಕೆ ಇಳಿಸಿರುತ್ತದೆ.

RELATED TOPICS:
English summary :Petrol rate

ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ನ್ಯೂಸ್ MORE NEWS...