ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! | ಜನತಾ ನ್ಯೂಸ್

05 Nov 2021
599

ಬೆಂಗಳೂರು : ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು ರಾಜ್ಯದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಗುರುವಾರ ರಾತ್ರಿ ಮೂರು ಗಂಟೆಗೂ ಅಧಿಕ ಕಾಲ ಬೆಂಗಳೂರಿನಲ್ಲಿ ಮಳೆಯಾಗಿದ್ದು. ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ರಾಜಾಜಿ ನಗರ, ಮತ್ತಿಕೆರೆ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ರಸ್ತೆಗಳ ಮೇಲೆ ನೀರು ಹೊಳೆಯಂತೆ ಹರಿದಿದೆ.

ಕರಾವಳಿ ಪ್ರದೇಶ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದೆರಡು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

RELATED TOPICS:
English summary :Bangalore

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...