Wed,Apr24,2024
ಕನ್ನಡ / English

ಭಾರೀ ಮಳೆ, ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಧರ್ಮಸ್ಥಳಕ್ಕೆ ಹೋಗುತ್ತಿದ್ದ ವ್ಯಕ್ತಿಯ ಸಾವು! | ಜನತಾ ನ್ಯೂಸ್

07 Nov 2021
2130

ಚಿಕ್ಕಮಗಳೂರು : ಬೈಕ್‍ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಮೃತರನ್ನು ರಾಮನಗರ ಜಿಲ್ಲೆಯ ಚೆನ್ನಪಟ್ಟಣ ನಿವಾಸಿ ನವೀನ್(24) ಮೃತಪಟ್ಟ ಯುವಕ. ನವೀನ್ ತನ್ನ ಸ್ನೇಹಿತರ ಜೊತೆ ರಾಮನಗರದಿಂದ ಧರ್ಮಸ್ಥಳಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್ ಭಾಗದಲ್ಲಿ ಯತೇಚ್ಛವಾಗಿ ಮಳೆ ಸುರಿಯುತ್ತಿದ್ದು ಮಳೆಯಲ್ಲೇ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಬೈಕ್ ಮೇಲೆ ಬರುತ್ತಿದ್ದರು. ಅವರು ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಭಾರೀ ಗಾತ್ರದ ಮರವೊಂದು ಅವರ ಬೈಕ್ ಮೇಲೆ ಬಿದ್ದಿದೆ.

ಮರ ಬಿದ್ದ ಗಾಯಗೊಂಡಿದ್ದ ಆತನನ್ನು ಸ್ನೇಹಿತರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಇದೇ ವೇಳೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಖಾಲಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chikkamagaluru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...