ಸೇನೆಯಲ್ಲಿ ಬಳಸುವ ಸಜೀವ ಹ್ಯಾಂಡ್ ಗ್ರೇನೆಡ್‌ಗಳು ಪತ್ತೆ! | ಜನತಾ ನ್ಯೂಸ್

07 Nov 2021
552

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಸಜೀವ ಹ್ಯಾಂಡ್ ಗ್ರೇನೆಡ್‌ಗಳು ಪತ್ತೆಯಾಗಿದೆ.

ದಾರಿಯಲ್ಲಿ ಹೋಗುತ್ತಿದ್ದಾಗ ಗ್ರಾಮದ ಜಯಕುಮಾರ್ ಎಂಬವರಿಗೆ ಗ್ರೆನೇಡ್‌ ಕಾಣಿಸಿವೆ. ಜಯಕುಮಾರ್‌ ಮಾಜಿ ಸೈನಿಕ ಆಗಿರುವುದರಿಂದ ಗ್ರೇನೆಡ್‌ನ ಪರಿಣಾಮದ ಬಗ್ಗೆ ಅರಿವಾಗಿ ಮನೆಯ ಅಂಗಳದ ಬಳಿ ಇಟ್ಟು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಗ್ರೇನೆಡ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಗ್ರೇನೆಡ್‌ಗಳು ಸೇನೆಯಲ್ಲಿ ಬಳಸುವ ಸ್ಫೋಟಕವಾಗಿದ್ದು, ಸುಮಾರು 40 ವರ್ಷಗಳಷ್ಟು ಹಳೆಯದು ಅಂತಾ ಹೇಳಲಾಗಿದೆ.

ಬೆಳ್ತಂಗಡಿಯ ಇಳಂತಿಲ ಗ್ರಾಾಮದಲ್ಲಿ ಶನಿವಾರ ಸಂಜೆ ಪತ್ತೆಯಾದ 5 ಗ್ರೆನೇಡ್‌ಗಳು ಸುಮಾರು 40 ವರ್ಷಗಳ ಹಿಂದೆ ಮಿಲಿಟರಿ ಕಾರ್ಖಾನೆಯಲ್ಲಿ ತಯಾರಾಗಿದ್ದು, ಇವು ಇಲ್ಲಿಗೆ ಹೇಗೆ ಬಂದವು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ದ.ಕ ಜಿಲ್ಲಾ ಎಸ್‌ಪಿ ಋಷಿಕೇಶ್ ಸೋನಾವಣೆ ಭಾನುವಾರ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವುಗಳನ್ನು 1979-83ರ ಅವಧಿಯಲ್ಲಿ ತಯಾರಿಸಿರುವುದು ಗೊತ್ತಾಗಿದೆ. ಇವು ಹ್ಯಾಂಡ್ ಹೆಲ್ಡ್ ಗ್ರೆನೇಡ್‌ಗಳಾಗಿದ್ದು ಇವುಗಳನ್ನು ಸೈನ್ಯದಲ್ಲಿ ಯುದ್ಧದ ಸಂದರ್ಭದಲ್ಲಿ ಮಾತ್ರ ಬಳಸಲಾಗುತ್ತದೆ. ಮಿಲಿಟರಿ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ತನಿಖೆ ಮುಂದುವರಿಸಲಾಗುವುದು ತಿಳಿಸಿದರು.

RELATED TOPICS:
English summary :Mangalore

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...