Fri,Apr26,2024
ಕನ್ನಡ / English

ಮಕ್ಕಳಿಬ್ಬರನ್ನು ಕೊಠಡಿಯಲ್ಲಿ ಕೂಡಿ ಹಾಕಿ ದಂಪತಿ ಆತ್ಮಹತ್ಯೆ! | ಜನತಾ ನ್ಯೂಸ್

07 Nov 2021
2565

ಮಂಡ್ಯ : ಮಕ್ಕಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕೂಡಲಕುಪ್ಪೆ ಗ್ರಾಮದಲ್ಲಿ ನಡೆದಿದೆ.

ದೇವರಾಜು(55) ಹಾಗೂ ರೂಪಾ(45) ಎಂಬವರು ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಇವರು ಮಕ್ಕಳಾದ ದರ್ಶನ್ ಮತ್ತು ಧನುಷ್ ರನ್ನು ಕೊಠಡಿಯೊಳಗೆ ಕೂಡಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಕ್ಕಳ ಚೀರಾಟ ಕೇಳಿ ಅಕ್ಕಪಕ್ಕದವರು ಬಾಗಿಲು ತೆಗೆದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

RELATED TOPICS:
English summary :Shrirangapattana

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...