ನಾಳೆ ಪುನೀತ್ 11ನೇ ದಿನದ ಕಾರ್ಯಕ್ರಮ, ಸಮಾಧಿ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧ! | ಜನತಾ ನ್ಯೂಸ್

07 Nov 2021
619

ಬೆಂಗಳೂರು : ನಾಳೆ (ನವೆಂಬರ್ 8) ಪುನೀತ್ 11ನೇ ದಿನದ ಕಾರ್ಯ ನಡೆಯಲಿದ್ದು, ಸಮಾಧಿ ಸ್ಥಳದಲ್ಲಿ ಕುಟುಂಬಸ್ಥರು 11ನೇ ದಿನದ ಕಾರ್ಯ ನಡೆಸಲಿದ್ದಾರೆ. ಹಾಗಾಗಿ ಸಾರ್ವಜನಿಕರ ಸಮಾಧಿ ದರ್ಶನಕ್ಕೆ ನಿರ್ಬಂಧಿಸಲಾಗಿದೆ.

ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದಲ್ಲಿ ಕುಟುಂಬಸ್ಥರಿಂದ ಮನೆಯಲ್ಲಿ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ನಂತರ ಕಂಠೀರವ ಸ್ಟುಡಿಯೋಗೆ ಕುಟುಂಬಸ್ಥರು ತೆರಳಲಿದ್ದಾರೆ. ನಾಳೆ ಸುಮಾರು 11ಗಂಟೆಗೆ ಪುನೀತ್ ಕಾರ್ಯ ನಡೆಯಲಿದೆ.

12ನೇ ದಿನದ ಕಾರ್ಯ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯಲಿದ್ದು ಚಿತ್ರೋದ್ಯಮದ‌ ಗಣ್ಯರು, ಆಪ್ತ ಬಳಗಕ್ಕೆ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ. ಸದ್ಯ ಕುಟುಂಬಸ್ಥರು ನಾಳಿನ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಹೀಗಾಗಿ ನಾಳೆ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ನಿರ್ಬಂಧಿಸಿದ್ದು, ಕುಟುಂಬ ಸದಸ್ಯರು ಬಂದು ಹೋದ ಬಳಿಕ ಅವಕಾಶ ನೀಡಲಾಗುವುದು ಎನ್ನಲಾಗ್ತಿದೆ.

RELATED TOPICS:
English summary :Puneeth Rajkumar samadhi at Kanteerava Studio

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...