Fri,Apr26,2024
ಕನ್ನಡ / English

ಮಂಗಳೂರಿನ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ : ಆನಂದ ಮಹಿಂದ್ರಾ ಅವರಿಗೆ ಪದ್ಮಭೂಷಣ | ಜನತಾ ನ್ಯೂಸ್

08 Nov 2021
2917

ನವದೆಹಲಿ : ಹಣ್ಣುಗಳನ್ನು ಮಾರಿ ದುಡಿದ ತಮ್ಮ ಸಂಪಾದನೆಯಿಂದ ಗ್ರಾಮದಲ್ಲಿ ಶಾಲೆ ಕಟ್ಟಿದ ರಾಜ್ಯದ ಮಂಗಳೂರಿನ ಹಣ್ಣಿನ ವ್ಯಾಪಾರಿ ಹರೇಕಳ ಹಾಜಬ್ಬ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ಸಾರ್ವಜನಿಕವಾಗಿ ಶ್ಲಾಘನೆಗೆ ಪಾತ್ರವಾಗಿದೆ.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಸಮಾರಂಭದಲ್ಲಿ ಮಂಗಳೂರಿನ ಹಣ್ಣಿನ ವ್ಯಾಪಾರಿ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶ್ರೇಷ್ಠ ನಾಗರೀಕ ಪ್ರಶಸ್ತಿ ಪ್ರದಾನವಾಯಿತು.

ನಾನು ಶಿಕ್ಷಣವನ್ನು ಪಡೆಯಲಿಲ್ಲ. ಇದರಿಂದ ನನ್ನ ಹಳ್ಳಿಯ ಪ್ರತಿ ಮಗುವೂ ಶಿಕ್ಷಣ ಪಡೆಯಬೇಕು ಎಂಬ ಕನಸಿನೊಂದಿಗೆ ಶಾಲೆ ನಿರ್ಮಿಸಲು ಕಾರಣವಾಯಿತು. ಇಂದು ಶಾಲೆಯಲ್ಲಿ 175 ವಿದ್ಯಾರ್ಥಿಗಳು 10ನೇ ತರಗತಿವರೆಗೆ ಓದುತ್ತಿದ್ದಾರೆ, ಎಂದು ಹರೇಕಳ ಹಾಜಬ್ಬ ಹೇಳಿದ್ದಾರೆ.

ಇಂದಿನ ಸಮಾರಂಭದಲ್ಲಿ, ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಅಧ್ಯಕ್ಷ ಆನಂದ ಮಹಿಂದ್ರಾ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮಾಜಿ ರಕ್ಷಣಾ ಸಚಿವ ಹಾಗೂ ಗೋವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಅವರ ಪುತ್ರ ಉತ್ಪಲ್ ಪರಿಕ್ಕರ್ ಸ್ವೀಕರಿಸಿದರು.

RELATED TOPICS:
English summary :Harekala Hajabba of Mangaluru receives Padmashri : Anand Mahindra Padma Bhooshan

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...