Sat,Apr27,2024
ಕನ್ನಡ / English

ದುಬೈ ಶೇಖ್ ಉಡುಪು ದರಿಸಿ ಮಿಂಚಿರುವ ಸಿದ್ದರಾಮಯ್ಯ : ವೈರಲ್ ಫೋಟೋ | ಜನತಾ ನ್ಯೂಸ್

09 Nov 2021
3490

ಬೆಂಗಳೂರು : ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದುಬೈ ಶೇಖ್ ಉಡುಪು ದರಿಸಿ ಮಿಂಚಿರುವ ಚಿತ್ರಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮುಸ್ಲಿಂ ಸಮುದಾಯದ ಮುಖಂಡರು ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂದರ್ಭದಲ್ಲಿ ದುಬೈ ಶೇಖ್ ಸಂಪ್ರದಾಯದ ಟೋಪಿಯನ್ನು ಸಿದ್ದರಾಮಯ್ಯನವರಿಗೆ ತೊಡಿಸಿದ್ದಾರೆ.

ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಂ ಸಮುದಾಯದ ಮುಖಂಡರೆಂದೇ ಬಿಂಬಿತರಾಗಿರುವ ಸಿದ್ದರಾಮಯ್ಯನವರು ಈ ವಿಶೇಷ ದುಬೈ ಶೇಖ್ ಉಡುಪು ದರಿಸಿ ಕ್ಯಾಮೆರಾಗಳಿಗೆ ಪೋಸ್ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಚಿತ್ರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ, ಒಂದೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನೊಂದೆಡೆ ತಿಲಕ, ಕೇಸರಿ ಧರಿಸುವುದನ್ನು ವಿರೋಧಿಸುವವರು ದುಬೈ ಶೇಖ್ ಉಡುಪುಗಳನ್ನ ಪ್ರೀತಿಸುತ್ತಾರೆ ಎಂದು ಟೀಕೆಗೆ ಗುರಿ ಮಾಡಲಾಗಿದೆ.

RELATED TOPICS:
English summary :Siddaramaiah shines in Dubai Sheikh dresses

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...