Wed,May15,2024
ಕನ್ನಡ / English

ಕೋಲಾರದ ಒಂದೇ ಕುಟುಂಬದ ಐವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್! | ಜನತಾ ನ್ಯೂಸ್

09 Nov 2021
3247

ಕೋಲಾರ : ನಗರದ ಕಾರಂಜಿಕಟ್ಟೆ ಬಡಾವಣೆಯ ಒಂದೇ ಕುಟುಂಬದ ಐವರು ಪೊಲೀಸ್ ತನಿಖೆಯ ನಂತ್ರ ಮನನೊಂದು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಂತ ಪುಷ್ಪಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ನಂತ್ರ, ಇನ್ನೂಳಿದ ನಾಲ್ವರು ಕುಟುಂಬಸ್ಥರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ನಗರದ ಕಾರಂಜಿಕಟ್ಟೆಯ 4ನೇ ಕ್ರಾಸ್ ನಿವಾಸಿಗಳಾದ ಮುನಿಯಪ್ಪ (70), ನಾರಾಯಣಮ್ಮ (65), ಬಾಬು (45), ಗಂಗೋತ್ರಿ (17) ಹಾಗೂ ಪುಷ್ಪಾ (35) ಮೃತರು.

ಕೋಲಾರ ತಾಲೂಕಿನ ಹೊನ್ನೇನಹಳ್ಳಿಯ ಸತ್ಯ ಹಾಗೂ ಸುಮಿತ್ರ ಎಂಬುವರು ಪ್ರೀತಿಸಿ ಮನೆಯವರಿಗೆ ತಿಳಿಯದೆ ಮದುವೆಯಾಗಿದ್ದರು ಈನಡುವೆ ಅವರಿಗೆ ಒಂದು ಹೆಣ್ಣು ಮಗುವಾಗಿತ್ತು. ಆಗ, ಮನೆಯವರಿಗೆ ವಿಷಯ ತಿಳಿದರೆ ಅನ್ನೋ ಭಯದಲ್ಲಿ ಮಗುವನ್ನು ತಮ್ಮ ಪರಿಚಯಸ್ಥರಾದ ಕಾರಂಜಿಕಟ್ಟೆ ನಿವಾಸಿ ಗೀತಾ ಅನ್ನೋರಿಗೆ ಸತ್ಯ ಹಾಗೂ ಸುಮಿತ್ರ ಅ.18ರಂದು ಕೊಟ್ಟಿದ್ದರು.

ಈ ವೇಳೆ ಪುಷ್ಪಾ ಎಂಬಾಕೆ ಹೋಗಿದ್ದರು ಅನ್ನೋ ಕಾರಣಕ್ಕೆ ಮಗು ಅಪಹರಣ ಪ್ರಕರಣದಲ್ಲಿ ಪುಷ್ಪಾರ ಹೆಸರಿದೆ. ಅಲ್ಲದೆ ಅವರೆಲ್ಲರೂ ಕೋಲಾರಮ್ಮ ದೇವಾಲಯದ ಬಳಿ ಕುಳಿತು ಮಾತನಾಡಿ ಮಗು ತೆಗೆದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್​ ಆಗಿದ್ದು, ಈ ದೃಶ್ಯ ಪೊಲೀಸರಿಗೆ ಸಿಕ್ಕಿದೆ. ಹಾಗಾಗಿ ಪೊಲೀಸರು ಪುಷ್ಪಾರನ್ನು ಕೋಲಾರದ ಮಹಿಳಾ ಪೊಲೀಸ್​ ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು.

ಅಲ್ಲದೆ ಮಗುವನ್ನು ತಂದು ಕೊಡುವಂತೆ ಸಮಯ ಕೊಟ್ಟು ಕಳಿಸಿದ್ದರು. ಆದರೆ ಗೀತಾ ತಲೆ ಮರೆಸಿಕೊಂಡು ಮಗುವನ್ನು ಪುಷ್ಪಾಳಿಗೆ ಕೊಟ್ಟಿದ್ದೆ. ನನಗೇನು ಗೊತ್ತಿಲ್ಲ ಎಂದು ಹೇಳಿ ನಾಪತ್ತೆಯಾಗಿದ್ದಳು. ಪ್ರಕರಣ ನೇರ ಪುಷ್ಪಾಳ ಮೇಳೆ ತಿರುಗುತ್ತದೆ ಎಂದು ಹೆದರಿಕೊಂಡು ಇಡೀ ಕುಟುಂಬಸ್ಥರು ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರಕರಣದ ತನಿಖೆ ವೇಳೆ ಕೇವಲ 9 ದಿನಗಳ ಮಗುವನ್ನು ಈ ದಂಪತಿ ಹೇಗೆ ಕೊಡಲು ಸಾಧ್ಯ? ಕೊಟ್ಟ ನಂತರ ಒಂದೇ ಒಂದು ದಿನವೂ ಮಗುವಿನ ಯೋಗಕ್ಷೇಮ ವಿಚಾರಿಸಲು ಬಂದಿಲ್ಲ, ಹಾಗೊಂದು ವೇಳೆ ಮಗುವನ್ನು ನೋಡಲು ಬಂದಿದ್ದರೆ ಮಗುವಿನ ಎಲ್ಲ ವಿಚಾರ ತಿಳಿಯುತ್ತಿತ್ತು. ಆದರೆ ಮಗುವನ್ನು ಈ ದಂಪತಿಗಳೇ ಮಾರಾಟ ಮಾಡಿದ್ದಾರಾ? ಅನ್ನೋ ಅನುಮಾನ ಮೂಡಿದೆ.

ಅಲ್ಲದೇ ಇದೇ ವಿಚಾರವಾಗಿ ಪೊಲೀಸರು ಠಾಣೆಗೆ ಕರೆಸಿ ಕಿರುಕುಳ ನೀಡಿದ್ದರಿಂದಲೇ ಮನನೊಂದು.. ಬೇಸತ್ತ ಮನೆಯ ಐದೂ ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಮೊದಲು ಪುಷ್ಪಾ, ಆನಂತ್ರ ನಿನ್ನೆ ಮೂವರು, ಇಂದು ಒಬ್ಬರು ಸೇರಿದಂತೆ ಐವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದ ನಂತ್ರ ಪೊಲೀಸರು ಹಾಗೂ ಗೀತಾ ಬಗ್ಗೆ ಉಲ್ಲೇಖಿಸಿ, ಮೃತ ಪುಷ್ಪಾ ಬರೆದಿರುವಂತ ಡೆತ್ ನೋಟ್ ದೊರೆತಿದೆ.

RELATED TOPICS:
English summary :Kolar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...