Sun,May19,2024
ಕನ್ನಡ / English

ರಾಮಮಂದಿರದ ಬದಲು ಆಸ್ಪತ್ರೆ ನಿರ್ಮಿಸಬೇಕು ಎಂದ ಕೇಜ್ರಿವಾಲ್ ಈಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ - ಸಿ.ಟಿ.ರವಿ | ಜನತಾ ನ್ಯೂಸ್

10 Nov 2021
2361

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರದ ಬದಲು ಆಸ್ಪತ್ರೆ ನಿರ್ಮಿಸಬೇಕು, ಎಂದವರು ಈಗ ಪ್ರತಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ, ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಮ್ ಆದ್ಮಿ ಪಾರ್ಟಿ(ಆಪ್) ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಗೋವಾ ರಾಜ್ಯದಲ್ಲಿ ದೆಹಲಿಯಲ್ಲಿ ತರಲಾಗಿರುವ ಸುಧಾರಣೆಯನ್ನು ಗೋವಾದಲ್ಲಿಯೂ ತರಲಾಗುವುದು ಎಂದು ಕೆಜ್ರಿವಾಲ್ ಹೇಳಿದ್ದರು. ಹಾಗೂ ಇತ್ತೀಚಿಗೆ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಆಪ್ ಮುಖ್ಯಸ್ಥರ ವಿರುದ್ಧ, ಗೋವಾ ರಾಜ್ಯದ ಬಿಜೆಪಿ ವಸ್ತುವಾರಿ ಹೊತ್ತಿರುವ ಸಿ.ಟಿ.ರವಿ ಅವರು ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ ಅವರು ಗೋವಾದ ಬಗ್ಗೆ ಸಾಕಷ್ಟು ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿನ ಮಾಲಿನ್ಯದ ಬಗ್ಗೆ ಅವರು ಏನು ಮಾಡಿದರು ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ? ಮಾಲಿನ್ಯದಿಂದಾಗಿ ದೆಹಲಿಯ ಜನರು ಪ್ರತಿ ವರ್ಷ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ ಪ್ರವಾಹಕ್ಕೆ ಸಿಲುಕಿದೆ. ಅವರು ಏನು ಮಾಡಿದ್ದಾರೆ? ಅವರ ಪ್ಲಾನ್(ದೆಹಲಿಯಲ್ಲಿ) ಏನು?, ಎಂದು ಸಿ.ಟಿ.ರವಿ ಸವಾಲೆಸೆಗಿದ್ದಾರೆ.

ಇಂದು ಪ್ರತಿ ದೇವಸ್ಥಾನಕ್ಕೂ ಭೇಟಿ ನೀಡುತ್ತಿದ್ದಾರೆ. ರಾಮಮಂದಿರದ ಬದಲು ಆಸ್ಪತ್ರೆ(ಅಯೋಧ್ಯೆಯಲ್ಲಿ) ನಿರ್ಮಿಸಬೇಕು ಎಂದು ಅವರು ಈ ಹಿಂದೆ ಹೇಳುತ್ತಿದ್ದರು. ನಾವು ಚುನಾವಣಾ ಹಿಂದೂಗಳಲ್ಲ. ನಾವು ನಾಟಕ ಮಾಡುವುದಿಲ್ಲ. ಮತದಾನದ ಸಮಯದಲ್ಲಿ ನಾವು ಬಣ್ಣ ಬದಲಾಯಿಸುವುದಿಲ್ಲ. ಗೋವಾದಲ್ಲಿ ಬಿಜೆಪಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ, ಎಂದು ಸಿ.ಟಿ.ರವಿ ಅವರು ಕೇಜ್ರಿವಾಲ್ ಅವರನ್ನು ಲೇವಡಿ ಮಾಡಿದ್ದಾರೆ.

RELATED TOPICS:
English summary :People who asked build hospital instead Ram Mandira, now visiting temple - CT Ravi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...