Sat,May18,2024
ಕನ್ನಡ / English

ಹಣ್ಣು ತಿಂದವರು ಯಾರೋ, ಸಿಪ್ಪೆ ತಿಂದವರು ಯಾರೋ, ಮೂತಿಗೆ ಒರೆಸಿದವರು ಯಾರೋ.. | ಜನತಾ ನ್ಯೂಸ್

11 Nov 2021
1771

ಬೆಂಗಳೂರು : ಹಣ್ಣು ತಿಂದವನು ಯಾರೋ, ಸಿಪ್ಪೆ ತಿಂದವನು ಯಾರೋ. ಹಾದಿ ತಪ್ಪಿಸುವ ಕೆಲಸ ಬೇಡ ಎಂದು ಕಾಂಗ್ರೆಸ್​​ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದರು.

ಕಾಂಗ್ರೆಸ್​​​ಗೆ ಡ್ಯಾಮೇಜ್ ಮಾಡುವ ಪ್ರಯತ್ನ ಆಗುತ್ತಿದೆ. ಆದ್ರೆ ಕಾಂಗ್ರೆಸ್​​​ನವರನ್ನು ಡ್ಯಾಮೇಜ್ ಮಾಡೋಕೆ ಆಗಲ್ಲ. ನಾವು ಮಾಹಿತಿ ಕಲೆ ಹಾಕ್ತಾ ಇದ್ದೇವೆ. ಕಾಂಗ್ರೆಸ್ ನಾಯಕರಿದ್ರೆ ಲೇಟ್ ಯಾಕೆ ಮಾಡ್ತಾ ಇದ್ದಾರೆ, ಅರೆಸ್ಟ್ ಮಾಡ್ಲಿ ತಡ ಮಾಡ್ತಿರೋದು ಯಾಕೆ. ಟೈಮ್ ಯಾಕೆ ವ್ಯರ್ಥ ಮಾಡುತ್ತಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು. ಹಣ್ಣು ತಿಂದವನು ಯಾರೋ, ಸಿಪ್ಪೆ ತಿಂದವನು ಯಾರೋ. ಹಾದಿ ತಪ್ಪಿಸುವ ಕೆಲಸ ಬೇಡ ಎಂದು ಕಾಂಗ್ರೆಸ್​​ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದರು.

ಬಿಟ್ ಕಾಯಿನ್ ಪ್ರಕರಣ ಇಡೀ ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಪ್ರಕರಣದ ವಿಚಾರಣೆಯನ್ನು ಇಡಿಗೆ ಹಸ್ತಾಂತರ ಮಾಡಲಾಗಿದೆ ಎಂಬುದು ಸಿಎಂ ಹೇಳಿಕೆ. ಈಗ ಅವರು ಕೆಲವು ಕಾಂಗ್ರೆಸ್ ನಾಯಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. ಹಳೇ ಪ್ರಕರಣವನ್ನು ಉಲ್ಲೇಖಿಸಿ ದಾರಿ ತಪ್ಪಿಸುತ್ತಿದ್ದಾರೆ. ಹಲವು ವದಂತಿಗಳನ್ನು ಹರಿಯಬಿಡಲಾಗಿದೆ ಎಂದು ಹೇಳಿದರು..

ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ.. ಎಂಬ ವದಂತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲು ತಡ ಮಾಡುತ್ತಿರುವುದೇಕೆ? ಕೂಡಲೇ ಬಂಧಿಸಲಿ. ಸಮಯ ವ್ಯರ್ಥ ಮಾಡುವುದೇಕೆ? ಅವರು ಯಾವ ರೀತಿ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಿ. ಆರೋಪಿ ಸ್ನೇಹಿತನಾಗಿದ್ದ ಮಾತ್ರಕ್ಕೆ ಪ್ರಕರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ ಎಂದರು.

ಸಿಎಂಗೆ ತಲೆ ಕೆಡಿಸಿಕೊಳ್ಳಬೇಡಿ ಅಂತ ಪ್ರಧಾನಿ ಹೇಳಿದ್ದಾರೆಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ, ಬಹಳ ಸಂತೋಷ. ಹಗರಣದಲ್ಲಿ ಏನಿದೆ ಅಂತ ಸಿಎಂ‌ ಬಿಚ್ಚಿಡಲಿ. ಕೆಲವು ಹೇಳೋದು ಉಳಿದದ್ದು ಹೇಳದೇ ಇರೋದು ಮಾಡಬಾರದು ಸಿಎಂ. ಸಚಿನ್ ಮಾಮನಿ ಪಿಎಂಗೆ ಬರೆದ ಪತ್ರದಲ್ಲಿ ಎಲ್ಲ ಉಲ್ಲೇಖ ಮಾಡಿದ್ದಾರೆ. ತನಿಖೆ ಮಾಡಬೇಕಲ್ಲ ಇವರು? ಯಾರಿದಾರೆ, ಯಾರಿಲ್ಲ, ಎಲ್ಲಿ ಹಗರಣ ನಡೀತು ಅಂತ ಹೇಳಲಿ ಎಂದು ಸವಾಲೆಸೆದರು.

RELATED TOPICS:
English summary :DK shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...