Sat,May18,2024
ಕನ್ನಡ / English

ಕೆನಡಾದಿಂದ ಮರಳಿ ಪಡೆಯಲಾದ ಮಾತಾ ಅನ್ನಪೂರ್ಣ ದೇವಿಯ ವಿಗ್ರಹದ ದೆಹಲಿಯಿಂದ ಕಾಶಿಗೆ 4 ದಿನದ ಯಾತ್ರೆ ಆರಂಭ | ಜನತಾ ನ್ಯೂಸ್

11 Nov 2021
2188

ನವದೆಹಲಿ : ಶತಮಾನದ ಹಿಂದೆ ಕಳವಾದ ಅನ್ನಪೂರ್ಣ ದೇವಿಯ ವಿಗ್ರಹವನ್ನು ಕೆನಡಾದಿಂದ ವಶಪಡಿಸಿಕೊಳ್ಳಲಾಗಿದೆ, ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡುವ ಪ್ರಕ್ರಿಯೆ ಇಂದು ಆರಂಭಗೊಂಡಿದೆ.

ಕೆನಡಾದಿಂದ ಮರಳಿ ಪಡೆಯಲಾದ ಅನ್ನಪೂರ್ಣ ದೇವಿಯ ವಿಗ್ರಹವು ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ತನ್ನ ಪ್ರಯಾಣಕ್ಕೆ ಇಂದು ಚಾಲನೆ ನೀಡಲಾಗಿದೆ. ನವೆಂಬರ್ 15ರಂದು ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ.

ಸುಮಾರು 100 ವರ್ಷಗಳ ಹಿಂದೆ ವಾರಣಾಸಿಯಿಂದ ಕಳವಾಗಿದ್ದ ಅನ್ನಪೂರ್ಣ ಮಾತೆಯ ವಿಗ್ರಹವನ್ನು ಇತ್ತೀಚೆಗೆ ಕೆನಡಾದಿಂದ ಹಿಂಪಡೆಯಲಾಗಿದೆ. ನವೆಂಬರ್ 15 ರಂದು ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಭಾರತ ಸರ್ಕಾರವು ಇಂದು ಉತ್ತರ ಪ್ರದೇಶ ಸರ್ಕಾರಕ್ಕೆ ತಾಯಿ ಅನ್ನಪೂರ್ಣ ವಿಗ್ರಹವನ್ನು ಹಸ್ತಾಂತರಿಸಲಿದೆ, ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಇಂದು ದೆಹಲಿಯಲ್ಲಿ ತಿಳಿಸಿದ್ದಾರೆ.

ಇಂದು, ಅನ್ನಪೂರ್ಣ ಮಾತೆಯ ವಿಗ್ರಹವನ್ನು ಉತ್ತರ ಪ್ರದೇಶಕ್ಕೆ ಕೊಂಡೊಯ್ಯಲಾಗುತ್ತದೆ. ಯುಪಿ ಸರ್ಕಾರವು ವಾರಣಾಸಿಗೆ 4 ದಿನಗಳ ಮಾತಾ ಅನ್ನಪೂರ್ಣ ದೇವಿ ಯಾತ್ರೆಯನ್ನು ಕೈಗೊಳ್ಳಲಿದೆ. ನವೆಂಬರ್ 15ರಂದು, ಸಿಎಂ ಆದಿತ್ಯನಾಥ್ ಅವರಿಂದ ವಿಶ್ವನಾಥ ದೇವಾಲಯದಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು, ಎಂದು ಯುಪಿ ಸರ್ಕಾರದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್.ಕೆ.ಅವಸ್ತಿ ದೆಹಲಿಯಲ್ಲಿ ತಿಳಿಸಿರುವುದಾಗಿ ಎಏನ್ಐ ವರದಿಮಾಡಿದೆ.

RELATED TOPICS:
English summary :4days yatra from Delhi to Kashi of Mata Annapurna Devi idol retrieved from Canada started

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...