ಸಾವಿನಲ್ಲೂ ನಾಲ್ವರಿಗೆ ಅಂಗಾಗ ದಾನ ಮಾಡಿ ಸಾರ್ಥಕತೆ ಮೆರೆದ ಯುವಕ! | ಜನತಾ ನ್ಯೂಸ್

11 Nov 2021
375

ಮೈಸೂರು : ಸಾವಿನಲ್ಲೂ ನಾಲ್ವರಿಗೆ ಅಂಗಾಗ ದಾನ ಮಾಡಿ ನಾಲ್ವರಿಗೆ ಬದುಕು ನೀಡಿದ್ದಾನೆ. ತೆಂಗಿನಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ಕುಟುಂಬಸ್ಥರು ಪುತ್ರನ ಅಂಗಾಗಗಳನ್ನು ದಾನ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ರೈತ ದಂಪತಿ ಹನುಮಂತು ಮತ್ತು ಪೂರ್ಣಿಮಾ ಅವರ ಪುತ್ರ ಹೇಮಂತ ಕುಮಾರ್ ಕಳೆದ ಗುರುವಾರ ತೆಂಗಿನ ಮರದಲ್ಲಿ ಕಾಯಿ ಕೀಳುತ್ತಿದ್ದರು.

ಆಯತಪ್ಪಿ ಮರದಿಂದ ಕೆಳಗೆ ಬಿದ್ದಿದ್ದ ಹೇಮಂತಕುಮಾರ್​ ಗಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ತೆಗೆ ದಾಖಲಿಸಲಾಗಿತ್ತು.

ಇವರ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದರು. ಹೇಮಂತ್ ಕುಮಾರ್ ತಂದೆ - ತಾಯಿ ಇವರ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದು, ಅದರಂತೆ ಎರಡು ಕಿಡ್ನಿ, ಒಂದು ಲಿವರ್, ಹೃದಯ ಕವಾಟ ದಾನ ಮಾಡಿದರು. ಸಾವಿನಲ್ಲೂ ಹೇಮಂತಕುಮಾರ್​ ನಾಲ್ವರ ಜೀವ ಉಳಿಸಿದ್ದಾನೆ.

RELATED TOPICS:
English summary :Mysuru

ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ನ್ಯೂಸ್ MORE NEWS...