ಶರಣಾಗುವಂತೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆಯ ತಕ್ಷಣ ಶರಣಾದ ಕೊಲೆ ಆರೋಪಿ | ಜನತಾ ನ್ಯೂಸ್

12 Nov 2021
265

ಲಕ್ನೋ : ಅಪರಾಧಿಗಳಿಗೆ ಶರಣಾಗತಿ ಅಥವಾ ಪರಿಣಾಮಗಳನ್ನು ಎದುರಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ ಎರಡು ದಿನಗಳಲ್ಲೇ ಫಲಿತಾಂಶಗಳು ಗೋಚರಿಸಲು ಆರಂಭಿಸಿದೆ.

ಆಗಸ್ಟ್ 2014ರಲ್ಲಿ ಬ್ಯುಸಿನೆಸ್ ಬೋರ್ಡ್ ಖಜಾಂಚಿ ವಿನೋದ್ ಸಿಂಘಾಲ್ ಅವರನ್ನು ಹತ್ಯೆ ಮಾಡಿದ ಆರೋಪಿ ಫುರ್ಕಾನ್ ಬುಧವಾರ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ, ಅಲ್ಲಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಈ ವಾರದ ಆರಂಭದಲ್ಲಿ ಆದಿತ್ಯನಾಥ್ ಅವರು ಎಲ್ಲಾ ಅಪರಾಧಿಗಳಿಗೆ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ, ಜಾಮೀನಿನ ಮೇಲೆ ಹೊರಗಿದ್ದರೂ ಫುರ್ಕಾನ್ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಈ ಹಿಂದೆ ಕೂಡ ಉತ್ತರ ಪ್ರದೇಶ ಪೋಲೀಸರ ಎನ್ಕೌಂಟರ್ ಮಾಡುವ ರೀತಿ ಹಾಗೂ ಪ್ರಕರಣಗಳು ರಾಷ್ಟ್ರಾದ್ಯಂತ ಸುದ್ಧಿ ಮಾಡುತ್ತಿದ್ದ ಸಂದರ್ಭದಲ್ಲಿ ರೌಡಿಶಿಟರ್ ಗಳು ಶರಣಾಗತಿಯಾಗಳು ಪೋಲೀಸರ ಬೆನ್ನುಬಿದ್ದ ಘಟನೆ ಇಲ್ಲಿ ಉಲ್ಲೇಖಾರ್ಹವಾಗಿದೆ.

2014ರಲ್ಲಿ ಬೇಗಂ ಪುರ ಮಾರುಕಟ್ಟೆಯಲ್ಲಿ ಬಿಸಿನೆಸ್ ಬೋರ್ಡ್ ಖಜಾಂಚಿ ವಿನೋದ್ ಸಿಂಘಾಲ್ ಅವರನ್ನು ಹಾಡಹಗಲೇ ಕೊಲೆ ಮಾಡಲಾಗಿತ್ತು. 2017ರಲ್ಲಿ ವಿನೋದ್ ಸಿಂಘಾಲ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಫುರ್ಕನ್ ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದರು.ಬಳಿಕ ಫುರ್ಕಾನ್ ಜಾಮೀನಿನ ಮೇಲೆ ಹೊರಗಿದ್ದರು.

ಮುಖ್ಯಮಂತ್ರಿ ಯೋಗಿ ಅವರು ತಮ್ಮ ಕೈರಾನಾ ಭೇಟಿಯ ಸಂದರ್ಭದಲ್ಲಿ ಸಿಂಘಾಲ್ ಕುಟುಂಬಗಳನ್ನು ಭೇಟಿಯಾಗಿದ್ದರು. ಅವರ ಕುಟುಂಬ ಆ ಪ್ರದೇಶದಲ್ಲಿನ ರೌಡಿಗಳ ಭಯದಿಂದ ಈ ಹಿಂದೆ ಪಟ್ಟಣವನ್ನು ತೊರೆದಿದ್ದರು ಮತ್ತು ಇತ್ತೀಚಿಗೆ ತಮ್ಮ ಜಾಗಕ್ಕೆ ವಾಪಸ್ಸಾಗಿದ್ದಾರೆ.

RELATED TOPICS:
English summary :Immediate after CM Yogi warning criminal surrenders

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...