ಇನ್ಮುಂದೆ ಬಸ್​ನಲ್ಲಿ ಪ್ರಯಾಣ ಮಾಡುವಾಗ ಮೊಬೈಲ್ ಬಳಸಿ ಜೋರಾಗಿ ಸದ್ದು ಮಾಡುವಂತಿಲ್ಲ: ಹೈಕೋರ್ಟ್ | ಜನತಾ ನ್ಯೂಸ್

12 Nov 2021
418

ಬೆಂಗಳೂರು : ಇನ್ಮುಂದೆ ಬಸ್​ನಲ್ಲಿ ಪ್ರಯಾಣ ಮಾಡುವಾಗ ಮೊಬೈಲ್ ಬಳಸಿ ಜೋರಾಗಿ ಸದ್ದು ಮಾಡುವಂತಿಲ್ಲ

ಹೌದು, ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಕರು ಮೊಬೈಲ್​ ಅನ್ನು ಎಗ್ಗಿಲ್ಲದೇ ಬಳಸಿ ಸಹ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಬಗ್ಗೆ ಆಕ್ಷೇಪ ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತ ಕೆಎಸ್​ಆರ್​ಟಿಸಿ ನಿಗಮ ಅಧಿಕಾರಿಗಳು ಇನ್ನು ಮುಂದೆ ಬಸ್​ಗಳಲ್ಲಿ ಮೊಬೈಲ್​ ಸದ್ದನ್ನು ಜೋರಾಗಿ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ...

ಒಂದು ವೇಳೆ ಹಾಡು ಕೇಳಲೇ ಬೇಕು ವಿಡಿಯೋ ನೋಡಲೇಬೇಕು ಎಂದರೆ ಇಯರ್ ಫೋನ್ ಬಳಸಬೇಕು ಎಂದು ರಾಜ್ಯ ಹೈಕೋರ್ಟ್ ಹೊಸ ಆದೇಶವೊಂದನ್ನು ಜಾರಿಗೆ ತಂದಿದೆ.

ರಾಜ್ಯ ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ಕೆಎಸ್​ಆರ್​ ಟಿಸಿ ಬಸ್​ ಗಳಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಜೋರಾಗಿ ಮೊಬೈಲ್​ನಲ್ಲಿ ಹಾಡನ್ನು ಕೇಳಲು ಅವಕಾಶವನ್ನು ನಿರಾಕರಿಸಲಾಗಿದೆ. ಏಕೆಂದರೆ ಈ ರೀತಿಯಲ್ಲಿ ಜೋರಾಗಿ ಹಾಡು ಹಚ್ಚುವುದರಿಂದ ಇತರ ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಹಾಗಾಗಿ ಇತರರಿಗೆ ತೊಂದರೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಹೈಕೋರ್ಟ್​ನ ಈ ಆದೇಶ ನೀಡಿದೆ.

ಬಸ್ ಪ್ರಯಾಣದ ವೇಳೆ ಕೆಲವರು ಮೊಬೈಲ್​ಗಳಲ್ಲಿ ಹಾಡು, ಪದ್ಯ, ವಾರ್ತೆ, ಸಿನಿಮಾ ಇತ್ಯಾದಿ ಹಾಕಿ ಸಹ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಕೋರ್ಟ್ ಮೊರೆ ಹೋಗಲಾಗಿತ್ತು. ಇದನ್ನು ಗಮನಿಸಿದ ಕೆಎಸ್​ಆರ್​ಟಿಸಿ ನಿಗಮದ ಎಂ.ಡಿ. ಶಿವಯೋಗಿ ಕಳಸದ​ ಅವರು, ಇನ್ನು ಮುಂದೆ ಬಸ್​ಗಳಲ್ಲಿ ಮೊಬೈಲ್​​ ಸದ್ದು ಮಾಡುವ ಪ್ರಯಾಣಿಕರಿಗೆ ಸದ್ದು ಮಾಡದಂತೆ ಬಸ್​ ನಿರ್ವಾಹಕ ಮನವಿ ಮಾಡಬೇಕು.

ಅದನ್ನೂ ಲೆಕ್ಕಿಸದೇ ಇದ್ದಾಗ ಅಂತಹ ಪ್ರಯಾಣಿಕರನ್ನು ಪ್ರಯಾಣದ ಮಧ್ಯದಲ್ಲಿಯೇ ಬಸ್ಸಿನಿಂದ ಇಳಿಸಬೇಕು. ಇದಕ್ಕೂ ವಿರೋಧ ವ್ಯಕ್ತಪಡಿಸಿದರೆ ಸ್ಥಳೀಯ ಪೊಲೀಸ್​ ಠಾಣೆಗೆ ಪ್ರಯಾಣಿಕ ಅಂತಹವರ ವಿರುದ್ಧ ದೂರು ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

RELATED TOPICS:
English summary :Bangalore

ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#
ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#
ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2 ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ನ್ಯೂಸ್ MORE NEWS...