Sat,May18,2024
ಕನ್ನಡ / English

ವಜ್ರದ ಉಂಗುರ ಕದ್ದಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ! | ಜನತಾ ನ್ಯೂಸ್

15 Nov 2021
2289

ಬೆಂಗಳೂರು : ನಗರದಲ್ಲಿ ವಾಸಿಸುತ್ತಿದ್ದ ವಿದೇಶಿ ಪುಟ್ಬಾಲ್ ಆಟಗಾರನ ಮನೆಗೆ ನುಗ್ಗಿ 25 ಲಕ್ಷ ಮೌಲ್ಯದ ವಜ್ರದ ಉಂಗುರ ಕದ್ದಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.‌

ಚಿಕ್ಕಬಳ್ಳಾಪುರದವನಾದ ಮಂಜುನಾಥ್ ವಜ್ರ ದೋಚಿದ್ದ ಕಳ್ಳ... ವಿಲ್ಲಾವೊಂದರಲ್ಲಿ ಸೆಕ್ಯೂರಿಟಿ ಗಾರ್ಡ್​ ಆಗಿದ್ದ ಮಂಜುನಾಥ್, ಶ್ರೀಮಂತನಾಗಬೇಕೆಂದು ಕನಸು ಕಂಡಿದ್ದಾನೆ.

ವಿಲ್ಲಾ ಹೊಂದರಲ್ಲಿ ವಾಸವಾಗಿದ್ದ ವಿದೇಶಿ ಫುಟ್​ಬಾಲ್​ ಆಟಗಾರ ವಾಸವಾಗಿದ್ದರು. ಇದೇ ವಿಲ್ಲಾಗೆ ಸೆಕ್ಯೂರಿಟಿ ಗಾರ್ಡ್​ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಮಂಜುನಾಥ ಕಳೆದ ಆ.28 ಕ್ಕೆ ವಿಲ್ಲಾ ನುಗ್ಗಿ 25 ಲಕ್ಷ ಮೌಲ್ಯದ ಮೂರು ವಜ್ರದುಂಗುರ ಕದ್ದು ಪರಾರಿಯಾಗಿದ್ದ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು‌.

ಕದ್ದ ಡೈಮಂಡ್ ರಿಂಗ್ ಮಾರಲು ಮಂಜುನಾಥ್ ಬೆಂಗಳೂರಿಗೆ ಬಂದಿದ್ದಾನೆ. ಆದರೆ ಮಂಜುನಾಥ್​ ಮೇಲೆ ಅನುಮಾನಗೊಂಡ ವಜ್ರದ ವ್ಯಾಪ್ಯಾರಿಗಳು ಪೊಲೀಸರಿಗೆ ಮಾಹಿತಿ ನೀಡ್ತಾರೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಚಾಲಾಕಿ ಮಂಜುನಾಥ್​ನನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...