ಜಮ್ಮು ಕಾಶ್ಮೀರ : ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರನ್ನು ತಟಸ್ಥಗೊಳಿಸಿದ ಭದ್ರತಾ ಪಡೆ | ಜನತಾ ನ್ಯೂಸ್

16 Nov 2021
412

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಹೈಟೆಕ್ ಮಾದರಿಯ 2 ಭಯೋತ್ಪಾದಕರು ಹಾಗೂ ಅವರ 2 ಸಹಚರರನ್ನು ತಟಸ್ಥಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾಳಿ ನಡೆಸಲಾದ ಸ್ಥಳದಲ್ಲಿ ವಿಓಐಪಿ(ವಾಯ್ಸ್ ಓವರ್ ಇಂಟರ್ನೆಟ್) ಸಂಪರ್ಕ ಹೊಂದಿರುವ ಕಾಲ್ ಸೆಂಟರ್ ನಡೆಸಲಾಗುತ್ತಿತ್ತು. ಹಾಗೂ ಅಲ್ಲಿಂದ ವಿದೇಶಿ ಕರೆಗಳನ್ನು ಮಾಡುವ ವ್ಯವಸ್ಥೆ ಇತ್ತು. ಹಾಗೂ ಅಮೇರಿಕ ಸೇರಿದಂತೆ ಇತರೆ ವಿದೇಶಗಳಿಗೆ ಕರೆಮಾಡಿ ಆದೇಶಗಳನ್ನು ಪಡೆಯಲಾಗುತ್ತಿತ್ತು. ಅಷ್ಟೇ ಅಲ್ಲದೇ, ಅಮೇರಿಕ ನಕ್ಷೆಗಳನ್ನೂ ವಶಕ್ಕೆ ಪಡೆಯಲಾಗಿದೆ, ಎನ್ನಲಾಗಿದೆ.

ಶ್ರೀನಗರದ ಹೈದರ್‌ಪೋರಾದ ಮನೆಯೊಂದರಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ನಾವು ಭಯೋತ್ಪಾದಕರಿಗೆ ಶರಣಾಗಲು ಅವಕಾಶ ನೀಡಿದ್ದೆವು. ಆದರೆ ಅವರು ಗುಂಡು ಹಾರಿಸಲು ಪ್ರಾರಂಭಿಸಿದರು. ಭದ್ರತಾ ಪಡೆಗಳು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿ 2 ಭಯೋತ್ಪಾದಕರನ್ನು ಹೊಡೆದುರುಳಿಸಿದವು, ಎಂದು ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಶ್ರೀನಗರದಲ್ಲಿ ಇಂದು ತಿಳಿಸಿದ್ದಾರೆ.

RELATED TOPICS:
English summary :Jammu & Kashmir : 4 terrorists eliminated in encounter

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...