Wed,May22,2024
ಕನ್ನಡ / English

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಅಕ್ರಮ ಸಾಗಾಟ: ಆರೋಪಿ ಅರೆಸ್ಟ್ | ಜನತಾ ನ್ಯೂಸ್

16 Nov 2021
3544

ಬೆಂಗಳೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ತಮಿಳುನಾಡಿನ ಚೆನ್ನೈಗೆ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಕಲಾಸಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ‌.

ತಮಿಳುನಾಡು ಮೂಲದ ಹಮೀದ್ ಎಂಬಾತ ಬಂಧಿತ ಆರೋಪಿ. ಬೆಂಗಳೂರಿನ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲ ನಕ್ಷತ ಆಮೆಗಳ ಮಾರಾಟಕ್ಕೆ ಆರೋಪಿ ಯತ್ನಿಸಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 401 ನಕ್ಷತ್ರ ಆಮೆಗಳು ವಶಕ್ಕೆ ಪಡೆಯಲಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕ್ಷತ್ರ ಆಮೆಗಳಿಗೆ ಭಾರೀ ಭೇಡಿಕೆ ಇದ್ದು, ವಶಪಡಿಸಿಕೊಂಡ ಆಮೆಗಳ ಮೌಲ್ಯ ಸರಿಸುಮಾರು 50 ಲಕ್ಷ ರೂಪಾಯಿ ಎನ್ನಲಾಗಿದೆ.

RELATED TOPICS:
English summary :Bangalore

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...