Sat,May11,2024
ಕನ್ನಡ / English

ಇನ್ಸ್​ಪೆಕ್ಟರ್ ಮೇಲೆಯೇ ಹಲ್ಲೆಗೆ ಯತ್ನ, ಕೊಲೆ ಆರೋಪಿಗೆ ಗುಂಡೇಟು | ಜನತಾ ನ್ಯೂಸ್

16 Nov 2021
3636

ಬೆಂಗಳೂರು : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸುವಾಗ ಹಲ್ಲೆ ನಡೆಸಲು ಮುಂದಾದ ಹಿನ್ನೆಲೆ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ.

ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಎಂಬುವರು ಎರಡು ದಿನಗಳ ಹಿಂದೆ ಕಾರಿನಲ್ಲಿ ನಾಗವಾರ ಸರ್ವೀಸ್ ರಸ್ತೆ ಕಡೆಗೆ ಹೋಗುವಾಗ ರಘು ಹಾಗೂ ಆತನ ಸಹಚರರು ಅಡ್ಡಗಟ್ಟಿದ್ದರು. ಈ ವೇಳೆ, ತಪ್ಪಿಸಿಕೊಂಡು ಹೋಗುವಾಗ ಬೆನ್ನಟ್ಟಿದ್ದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು.. ಹೆಣ್ಣೂರು ಪೊಲೀಸರು ಕಾಲಿಗೆ ಗುಂಡೇಟು ಹೊಡೆದು ಆರೋಪಿಯನ್ನ ಬಂಧಿಸಿದ್ದಾರೆ.

ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ತೆರಳಿದ್ದ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಪಿಎಸ್‌ಐ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ.

ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಆರೋಪಿ ಮೇಲೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ರಾಮಮೂರ್ತಿನಗರ ಹೆಣ್ಣೂರು ರಸ್ತೆಯಲ್ಲಿ ಘಟನೆ ನಡೆದಿದೆ. ಸದ್ಯ ಗಾಯಗೊಂಡಿರುವ ಆರೋಪಿ ರಘುವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಹೆಣ್ಣೂರು ಪೊಲೀಸ್​ ಠಾಣೆ ಪಿಎಸ್‌ಐ ಲಿಂಗರಾಜ್ ಎಂಬುವರು ಗಾಯಗೊಂಡಿದ್ದಾರೆ.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...