ರಾಜ್ಯಾದ್ಯಂತ 255 ಹೊಸ ಕೋವಿಡ್-19 ಪ್ರಕರಣ, 7 ಸಾವು : 2,03,887 ಲಸಿಕಾಕರಣ | ಜನತಾ ನ್ಯೂಸ್

16 Nov 2021
423

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಸೋಮವಾರ 255 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 163 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಇಂದು ರಾಜ್ಯಾದ್ಯಂತ 2,03,887 ಲಸಿಕಾಕರಣ ಮಾಡಲಾಗಿದ್ದು, ರಾಜ್ಯದ ಒಟ್ಟು ಲಸಿಕಾಕರಣದ ಸಂಖ್ಯೆ 6,85,39,975ಕ್ಕೆ ಏರಿದೆ. ಇದರಲ್ಲಿ ಬಿಬಿಎಂಪಿ ವ್ಯಾಪಿಯಲ್ಲಿ 23,592 ಲಸಿಕಾಕರಣ ಮಾಡಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 2, ಬಳ್ಳಾರಿಯಲ್ಲಿ 1, ಮೈಸೂರು ನಲ್ಲಿ 19, ದಕ್ಷಿಣ ಕನ್ನಡದಲ್ಲಿ 13, ಹಾಸನದಲ್ಲಿ 3, ಮಂಡ್ಯದಲ್ಲಿ 0, ಉಡುಪಿಯಲ್ಲಿ 8, ಶಿವಮೊಗ್ಗದಲ್ಲಿ 9, ಬೆಳಗಾವಿಯಲ್ಲಿ 3, ಕುಲಬುರಗಿಯಲ್ಲಿ 3, ಚಿತ್ರದುರ್ಗದಲ್ಲಿ 1, ಧಾರವಾಡದಲ್ಲಿ 1, ವಿಜಯಪುರದಲ್ಲಿ 0, ಚಿಕ್ಕಬಳ್ಳಾಪುರದಲ್ಲಿ 3, ದಾವಣಗೆರೆಯಲ್ಲಿ 1, ಕೋಲಾರದಲ್ಲಿ 6, ಚಾಮರಾಜನಗರದಲ್ಲಿ 1, ಕೊಡಗುನಲ್ಲಿ 6, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 0, ರಾಮನಗರದಲ್ಲಿ 0 ಹಾಗೂ ಉತ್ತರ ಕನ್ನಡ 8 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,92,276ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 7 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 574 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 667 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,46,601 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 7 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 2 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 38,153 ಆಗಿದೆ.

RELATED TOPICS:
English summary :COVID-19 statewide Today 255 new case & 7 deaths in Karnataka : 203887 vaccination

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2 ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#
ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#
ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...