ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ, ಅಪಾರ್ಟ್ಮೆಂಟ್ನ 2 ಫ್ಲ್ಯಾಟ್ನಲ್ಲಿ ಬೆಂಕಿ! | ಜನತಾ ನ್ಯೂಸ್
ಬೆಂಗಳೂರು : ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸಂಪಿಗೆ ನಗರದ ವಸುಂದರ ಲೇ ಔಟ್ನಲ್ಲಿ ನಡೆದಿದೆ.
ಬೆಂಕಿ ಕಾಣಿಸ್ತಿದ್ದಂತೆ ಫ್ಲ್ಯಾಟ್ ನಿವಾಸಿಗಳು ಹೊರಗೆ ಓಡಿ ಬಂದಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕೆನ್ನಾಲಿಗೆ ಎರಡು ಮನೆಗಳಿಗೆ ಆವರಿಸಿದೆ.
ಅಗ್ನಿಶಾಮಕದಳದಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.
RELATED TOPICS:
English summary :Bangalore