Mon,May20,2024
ಕನ್ನಡ / English

ಜಮ್ಮು ಕಾಶ್ಮೀರ : ಭದ್ರತಾ ಪಡೆಗೆ ಭಾರಿ ಯಶಸ್ಸು, 2 ಉನ್ನತ ಕಮ್ಯಾಂಡರ್ ಸೇರಿ 5 ಉಗ್ರರು ತಟಸ್ಥ | ಜನತಾ ನ್ಯೂಸ್

18 Nov 2021
1615

ಶ್ರೀನಗರ : ಕಾಶ್ಮೀರ ವಲಯ ಪೊಲೀಸರಿಗೆ ದೊರೆತ ಭಾರಿ ಯಶಸ್ಸು ದೊರತಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 2018ರಿಂದ ಸಕ್ರಿಯವಾಗಿದ್ದ ಉನ್ನತ ಭಯೋತ್ಪಾದಕ ಮತ್ತು ಎಚ್‌ಎಂ ಜಿಲ್ಲಾ ಕಮಾಂಡರ್ ಶಾಕಿರ್ ನಜರ್ ಸೇರಿದಂತೆ ಇತರ ಇನ್ನಿಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ರಾತ್ರಿ ಕುಲ್ಗಾಮ್‌ನ ಪೊಂಬೈ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಆರಂಭಗೊಂಡಿದ್ದು, ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಈ ಕುರಿತು ತಿಳಿಸಿದ್ದು, 2018ರಿಂದ ಸಕ್ರಿಯವಾಗಿದ್ದ ಉನ್ನತ ಭಯೋತ್ಪಾದಕ ಮತ್ತು ಎಚ್‌ಎಂ ಜಿಲ್ಲಾ ಕಮಾಂಡರ್ ಶಾಕಿರ್ ನಜರ್ ಇತರ ಇಬ್ಬರು ಭಯೋತ್ಪಾದಕರೊಂದಿಗೆ ಕೊಲ್ಲಲ್ಪಟ್ಟರು. ದೊಡ್ಡ ಯಶಸ್ಸು, ಎಂದು ಎಏನ್ಐ ಪ್ರಕಟಿಸಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ಗೋಪಾಲ್‌ಪೋರಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅವರಿಬ್ಬರೂ ದಿ ರೆಸಿಸ್ಟೆನ್ಸ್ ಫ್ರಂಟ್(ಟಿಆರ್ಎಫ್) ಗೆ ಸೇರಿದ್ದರು, ಅವರಲ್ಲಿ ಒಬ್ಬರಾದ ಸಿಕಂದರ್ ಲೋನ್ ಕುಲ್ಗಾಮ್‌ನ ಜಿಲ್ಲಾ ಕಮಾಂಡರ್ ಆಗಿದ್ದನು. ಎನ್‌ಕೌಂಟರ್ ಮುಗಿದಿದೆ, ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

RELATED TOPICS:
English summary :Jammu Kashmir : Big success to security forces, 5 terrorists neutralized including 2 top commander

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...