Sun,May19,2024
ಕನ್ನಡ / English

ಹಾಡಹಗಲೇ ಹುಬ್ಬಳ್ಳಿಯಲ್ಲಿ ರೈಲ್ವೆ ನೌಕರನಿಗೆ ಚಾಕು ಇರಿತ | ಜನತಾ ನ್ಯೂಸ್

18 Nov 2021
3963

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ರೈಲ್ವೆ ನೌಕರನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿ ನಡೆದಿದೆ.

ದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿ ಘಟನೆ ನಡೆದಿದ್ದು, ಚಂದ್ರಶೇಖರ ನಾಯ್ಡು ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಲು ಯತ್ನಿಸಿದ್ದಾರೆ.

ಸದ್ಯ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣವೇ ಚಂದ್ರಶೇಖರ್ ಅವರನ್ನು ರೈಲ್ವೆ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಕೇಶ್ವಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Hubli

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...