ರಾಜ್ಯದ 18 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌, ಹವಾಮಾನ ಇಲಾಖೆ ಮಾಹಿತಿ! | ಜನತಾ ನ್ಯೂಸ್

20 Nov 2021
340

ಬೆಂಗಳೂರು : ಮುಂದಿನ ಐದು ದಿನ ರಾಜ್ಯಾದ್ಯಂತ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಎರಡು ದಿನಗಳಿಂದ ಹವಾಮಾನದಲ್ಲಿ ಮುಂದುವರಿದಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ನ.20ರಂದು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ನ. 20, 21 ರಂದು ವ್ಯಾಪಕ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED TOPICS:
English summary :Bangalore

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#

ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#

ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#

ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#

ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#

ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#

ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#

ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#

ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂ&#

ನ್ಯೂಸ್ MORE NEWS...