Sat,Apr27,2024
ಕನ್ನಡ / English

ಮಂಡ್ಯದಲ್ಲಿ ಡ್ರಗ್‌ ದಂಧೆ, ಇಬ್ಬರ ಬಂಧನ | ಜನತಾ ನ್ಯೂಸ್

20 Nov 2021
3820

ಮಂಡ್ಯ : ನಗರದಲ್ಲಿ ಹೆರಾಯಿನ್ ಮತ್ತು ಅಫೀಮ್ ಮಾರಾಟ ಮಾಡಲು ಯತ್ನಿಸಿದ ಇಬ್ಬರನ್ನು ಬಂಧಿಸಿಲಾಗಿದೆ.

ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ಸಮೀಪದ ಚರ್ಚ್ ಪಕ್ಕದ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಹಿನ್ನಲೆಯಲ್ಲಿ ಇಬ್ಬರನ್ನು ಬಂಧಿಸಿಲಾಗಿದೆ.

ಬಂಧಿತರಿಬ್ಬರೂ ಬೆಂಗಳೂರು ಮೂಲದವರಾಗಿದ್ದು, ಅವರಿಂದ 6 ಲಕ್ಷ ರೂ. ಮೌಲ್ಯದ 150 ಗ್ರಾಂ ಹೆರಾಯಿನ್, 75 ಸಾವಿರ ರೂ. ಮೌಲ್ಯದ 15 ಗ್ರಾಂ ಅಫೀಮ್, 7,100ರೂ. ನಗದು, ಒಂದು ವಿದ್ಯುನ್ಮಾನ ತೂಕದ ಯಂತ್ರ ಹಾಗೂ ಒಂದು ಮೊಬೈಲ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಯಾವುದೇ ಪ್ರಕರಣಗಳಲ್ಲಿ ಆರೋಪಿಗಳ ಹೆಸರನ್ನು ಬಹಿರಂಗಗೊಳಿಸಬಾರದೆಂದು ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳ ಹೆಸರನ್ನು ಹೇಳುತ್ತಿಲ್ಲ. ಇವರಿಬ್ಬರೂ ಸದ್ಯಕ್ಕೆ ಪೊಲೀಸರ ವಶದಲ್ಲಿದ್ದು, ಅವರನ್ನು ವಿಚಾರಣೆ ನಡೆಸಿದ ಬಳಿಕ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ತಿಳಿಸಿದರು.

RELATED TOPICS:
English summary :Mandya

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...