Fri,Apr19,2024
ಕನ್ನಡ / English

ಮಳೆ ಹಾನಿ ಸಮೀಕ್ಷಾ ವರದಿ ಪರಿಶೀಲಿಸಿ ಪರಿಹಾರ ಘೋಷಣೆ, ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

21 Nov 2021
2777

ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಅಕಾಲಿಕವಾಗಿ ವಾಯುಭಾರ ಕುಸಿತದಿಂದ ದಕ್ಷಿಣ , ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿ ಬೆಳೆ ಹಾನಿ, ರಸ್ತೆ ಹಾಗೂ ಪ್ರಾಣ ಹಾನಿ ಕೂಡಾ ಆಗಿದೆ. ಮಳೆ ಹಾನಿಯ ಬಗ್ಗೆ ಸಮೀಕ್ಷೆ ವರದಿಯಲ್ಲಿ ಮಾಹಿತಿ ಬಂದಿದೆ. ಇದನ್ನು ಪರಿಶೀಲನೆ ನಡೆಸಿ ಪರಿಹಾರ ಘೋಷಣೆ ಮಾಡಲಾಗುವುದು ಎಂದರು. ಈ ಕುರಿತು ಇಂದು ಸಂಜೆ ಸಬೆ ನಡೆಸಿ ಚರ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜುಲೈ ಆಗಸ್ಟ್, ಸೆಪ್ಟಂಬರ್‌ ತಿಂಗಳಲ್ಲಿ ಮಳೆ ಹಾನಿಯಿಂದ 3 ಲಕ್ಷ ರೈತರ ಜಮೀನು ನಾಶವಾಗಿತ್ತು. ಅವರಿಗೆ ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಈ ಪೈಕಿ 130 ಕೋಟಿ ಬಾಕಿ ಇತ್ತು ಅದನ್ನು ಕೂಡಾ ಬಿಡುಗಡೆ ಮಾಡಲು ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ. ಪ್ರವಾಹ, ಬೆಳೆ ಹಾನಿಗೆ ಸಂಬಂಧಿಸಿದಂತೆ ಚರ್ಚಿಸಲು ಗೃಹ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ , ಕೃಷಿ , ಸಣ್ಣ ನೀರಾವರಿ, ವಸತಿ ಇಲಾಖೆಗಳ ಮುಖ್ಯಸ್ಥರಿಗೆ ಸಭೆಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರಿಗೂ ಸಭೆಗೆ ಹಾಜರಾಗಲು ತಿಳಿಸಲಾಗಿದೆ.

RELATED TOPICS:
English summary :Basavaraj bommai

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...