Fri,Apr26,2024
ಕನ್ನಡ / English

ಬೆಳೆ ನಷ್ಟಕ್ಕೆ ಈಗಾಗಲೇ 130 ಕೋಟಿ; ರಸ್ತೆ ಮತ್ತು ಸೇತುವೆಗಳಿಗೆ 500 ಕೋಟಿ ಬಿಡುಗಡೆ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

22 Nov 2021
1732

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಈ ವ್ಯಾಪಕವಾದ ಅನಿರೀಕ್ಷಿತ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ನಾನು ಪರಿಹಾರದ(ರೂ. 685 ಕೋಟಿ) ಕುರಿತು ತಕ್ಷಣದ ವರದಿಯನ್ನು ಕೇಳಿದ್ದೇನೆ. ಹಿಂದಿನ ಬೆಳೆ ನಷ್ಟಕ್ಕೆ ಈಗಾಗಲೇ 130 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಎಏನ್ಐ ಟ್ವೀಟ್ ಮಾಡಿದೆ.

ಮನೆ ಕುಸಿತಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಸ್ತೆ ಮತ್ತು ಸೇತುವೆಗಳಿಗೆ 500 ಕೋಟಿ ಬಿಡುಗಡೆ ಮಾಡಿದ್ದೇವೆ ಮತ್ತು ನಗರದಾದ್ಯಂತ ತುರ್ತು ರಕ್ಷಣಾ ತಂಡಗಳನ್ನು ರಚಿಸಿದ್ದೇವೆ, ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಮತ್ತು ಈ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಸುಧಾಕರ, ಆರ್.ಅಶೋಕ, ಕೋಲಾರ ಸಂಸದ ಮುನಿಸ್ವಾಮಿ, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಿಹಳ್ಳಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವರಾದ ಸುಧಾಕರ, ಆರ್.ಅಶೋಕ ಹಾಗೂ ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

RELATED TOPICS:
English summary :130Cr. for crop loss; 500Cr for road and bridges - CM Bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...