Sun,May19,2024
ಕನ್ನಡ / English

ಟಿಎಂಸಿ ಪ.ಬಂ.ವನ್ನು ಲೂಟಿ ಮಾಡಿದ ಹಣ ತಂದು ದೆಹಲಿಯಲ್ಲಿ ರಾಜಕೀಯ ವ್ಯಾಪಾರ ನಡೆಸುತ್ತಿದೆ - ಕಾಂಗ್ರೆಸ್ | ಜನತಾ ನ್ಯೂಸ್

23 Nov 2021
2615

ನವದೆಹಲಿ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತ್ರತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಶ್ಚಿಮ ಬಂಗಾಳವನ್ನು ಲೂಟಿ ಮಾಡಿದ ಹಣ ತಂದು ದೆಹಲಿಯಲ್ಲಿ ರಾಜಕೀಯ ವ್ಯಾಪಾರ ನಡೆಸುತ್ತಿದೆ, ಎಂದು ಕಾಂಗ್ರೆಸ್ ಇಂದು ಆರೋಪಿಸಿದೆ.

ಕಾಂಗ್ರೆಸ್ ನ ವಿವಿಧ ಮುಖಂಡರು ಪಕ್ಷ ತೊರೆದು ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಕುರಿತು ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನ ನಾಯಕ ಅಧೀರ್ ರಂಜನ್ ಚೌಧರಿ ಅವರು, ಅವಕಾಶವಾದಿ ರಾಜಕಾರಣಕ್ಕೆ ಇದೊಂದು ಉದಾಹರಣೆ ಅಷ್ಟೇ. ಈ ಜನರು ಇಲ್ಲಿ ಲಾಭ ಗಳಿಸಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ. ಟಿಎಂಸಿ ಪಶ್ಚಿಮ ಬಂಗಾಳವನ್ನು ಲೂಟಿ ಮಾಡಿ ಸಾಕಷ್ಟು ಹಣ ತಂದು ದೆಹಲಿಯಲ್ಲಿ ರಾಜಕೀಯ ವ್ಯಾಪಾರ ನಡೆಸುತ್ತಿದೆ, ಎಂದು ಟಿಎಂಸಿ ನಡೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಕಾಂಗ್ರೆಸ್ ನ ಮಾಜಿ ಸಂಸದ ಸೇರಿದಂತೆ ಇಬ್ಬರು ಮುಖಂಡರು ನವದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಮಾಜಿ ವಿಶ್ವಕಪ್ ವಿಜೇತ ಮತ್ತು ಸಂಸದ ಎಸ್. ಕೀರ್ತಿ ಆಜಾದ್ ಅವರು ಅಧಿಕೃತವಾಗಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದಾರೆ. ಕಾಂಗ್ರೆಸ್ ಮಾಜಿ ನಾಯಕ ಅಶೋಕ್ ತನ್ವಾರ್ ಕೂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದರು.

ಇನ್ನೂ, ಮಾಜಿ ಜೆಡಿಯು ಮುಖಂಡ ಪವನ್ ವರ್ಮಾ ಅವರು ಸಹ ಇದೇ ಸಂದಭದಲ್ಲಿ ನವದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

RELATED TOPICS:
English summary :TMC has brought a lot of money by looting West Bengal and is doing political trade in Delhi - Congress

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...