Mon,May13,2024
ಕನ್ನಡ / English

26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂಸ್

24 Nov 2021
3007

ನವದೆಹಲಿ : ಭಾರತದ ಕರಾಳ ದಿನಗಳಲ್ಲಿ ಒಂದಾದ ಮುಂಬೈ ಮೇಲಿನ 26/11 ದಾಳಿಯ ನಂತರ ಮನಮೋಹನ್ ಸಿಂಗ್ ಸರ್ಕಾರವು ಪಾಕಿಸ್ತಾನದ ವಿರುದ್ಧ ಮಿಲಿಟರಿ ಸೇಡು ತೀರಿಸಿಕೊಳ್ಳಬೇಕಾಗಿತ್ತು, ಎಂದು ಹಿರಿಯ ಕಾಂಗ್ರೆಸ್ ಸದಸ್ಯ ಮನೀಶ್ ತಿವಾರಿ ಅವರು ತಮ್ಮ ಹೊಸ ಪುಸ್ತಕದಲ್ಲಿ ತಮ್ಮ ಮನದಾಳ ಹೇಳಿದ್ದಾರೆ. ಆದರೆ, ಪಕ್ಷದ ಹಿರಿಯ ಮುಖಂಡರ ಈ ಹೇಳಿಕೆ ಪಕ್ಷದ ಹೈಕಮಾಂಡ್ ನ್ನು ಕೆರಳಿಸಿದ್ದು, ಸಧ್ಯದಲ್ಲೇ ತಿವಾರಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಸಾದ್ಯತೆಗಳಿವೆ ಎನ್ನಲಾಗಿದೆ.

"10 ಫ್ಲ್ಯಾಶ್ ಪಾಯಿಂಟ್ಸ್; 20 ಇಯರ್ಸ್ - ನ್ಯಾಶನಲ್ ಸೆಕ್ಯುರಿಟಿ ಸಿಚುಯೇಷನ್ಸ್ ಡೆಟ್ ಇಂಪ್ಯಾಕ್ಟ್ಎಡ್ ಇಂಡಿಯಾ" ಎಂಬ ತಮ್ಮ ಪುಸ್ತಕದಲ್ಲಿ, ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದ ತಿವಾರಿ, 166 ಜನರನ್ನು ಬಲಿ ತೆಗೆದುಕೊಂಡಂತಹ, ಭಾರತದ ನೆಲದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿಗೆ ಯುಪಿಎ ಸರ್ಕಾರ "ಚಲನಾತ್ಮಕ ಪ್ರತಿಕ್ರಿಯೆ"ಯ ಕ್ರಮ ಕೈಗೊಳ್ಳಲಿಲ್ಲ, ಎಂದು ತೀವ್ರವಾಗಿ ಟೀಕಿಸಿದರು.

"ಕೆಲವೊಂದು ಸಮಯ ಬರುತ್ತದೆ, ಅದರಲ್ಲಿ ಶಬ್ದಕ್ಕಿಂತ ದೊಡ್ಡದಾಗಿ ಕ್ರಮದ ಅಗತ್ಯತೆ ಇರುತ್ತದೆ. 26/11 ದಾಳಿಯ ಸಮಯವೂ ಇಂತಹದೊಂದು ಸಮಯವಾಗಿದ್ದು, ಅಲ್ಲಿ ಇದನ್ನು ಮಾಡಬೇಕಿತ್ತು. ನನ್ನ ಅಭಿಪ್ರಾಯದ ಪ್ರಕಾರ, ಭಾರತ ಚಲನಾತ್ಮಕ ಪ್ರತಿಕ್ರಿಯೆಯ ಕ್ರಮ ಕೈಗೊಳ್ಳಬೇಕಿತ್ತು", ಎಂದು ಬರೆದಿರುವ ತಮ್ಮ ಪುಸ್ತಕದ ಪುಟಗಳ ಚಿತ್ರವನ್ನು ತಿವಾರಿ ಟ್ವೀಟ್ ಮಾಡಿದ್ದಾರೆ.

ಇದರ ಬೆನ್ನಲ್ಲೇ, ಬಿಜೆಪಿ ಸಹ ಯುಪಿಎ ಸರ್ಕಾರದ ನೇತ್ರತ್ವ ಹೊಂದಿದ್ದ ಕಾಂಗ್ರೆಸ್ ವಿರುದ್ಧದ ತನ್ನ ಆರೋಪವನ್ನು ಪುನಃರುಚ್ಚರಿಸಿದ್ದು, ಕಾಂಗ್ರೆಸ್ - ನೇತೃತ್ವದ ಯುಪಿಎ ಸರ್ಕಾರ ದಾಳಿಗೆ ನಡೆಸಿದ ಪಾಕಿಸ್ತಾನದ ಕುರಿತು ಮೃದು ದೋರಣೆ ಹೊಂದಿತ್ತು, ಎಂದು ಆರೋಪಿಸಿದೆ.

26/11 ದಾಳಿಗೆ ಯುಪಿಎ ಸರ್ಕಾರದ ಪ್ರತಿಕ್ರಿಯೆ ಕುರಿತು ಮನೀಶ್ ತಿವಾರಿ ಅವರ ಪುಸ್ತಕದ ಕುರಿತು ನಿನ್ನೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಲೋಕಸಭಾ ನಾಯಕ ಅಧೀರ್ ರಂಜನ್ ಚೌದರಿ ಅವರು, ಲಡಾಖ್‌ನಲ್ಲಿ ನಮ್ಮ ಅನೇಕ ಪ್ರದೇಶಗಳನ್ನು ವಶಪಡಿಸಿಕೊಂಡಿರುವ ಮತ್ತು ಅರುಣಾಚಲ ಪ್ರದೇಶದಲ್ಲಿ ಹಳ್ಳಿಗಳನ್ನು ನಿರ್ಮಿಸಿದ ಚೀನಾದ ಮೇಲೆ ಅವರು ಹೆಚ್ಚು ಗಮನಹರಿಸಬೇಕು. ಅವರಿಗೆ ಈಗ ಪ್ರಜ್ಞೆ ಬಂದಂತಿದೆ. ಆವಾಗಿನ ಸಮಯದಲ್ಲಿ ಅವರು ಅದರ ಬಗ್ಗೆ ಏಕೆ ಮಾತನಾಡಿರಲಿಲ್ಲ", ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :Disciplinary action against Manish Tiwari for writing against Congress govt for not taking action on 26/11

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...