Mon,May20,2024
ಕನ್ನಡ / English

ತಿರುಮಲ ಘಾಟ್ ರಸ್ತೆಯಲ್ಲಿ ಭೂಕುಸಿತ : ಭಾರಿ ದುರಂತದಿಂದ ಭಕ್ತಾದಿಗಳು ಪಾರು | ಜನತಾ ನ್ಯೂಸ್

01 Dec 2021
3151

ತಿರುಮಲ : ಇಂದು ಬುಧವಾರದ ಮುಂಜಾನೆ ಸಂಭವಿಸಿದ ಭೂಕುಸಿತದಿಂದಾಗಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋರಾಟ ಭಕ್ತಾದಿಗಳ ಹಲವು ವಾಹನಗಳು ಸಿಕ್ಕಿಹಾಕಿಕೊಂಡಿದ್ದು, ಅವುಗಳನ್ನು ಪರ್ಯಾಯ ಮಾರ್ಗಗಳ ಮೂಲಕ ತಿರುಗಿಸಲಾಯಿತು.

ನವೆಂಬರ್ 30ರ ಮಂಗಳವಾರ ರಾತ್ರಿ ತಿರುಮಲ ಘಾಟ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ವಾಹನಗಳಿಗೆ ತಾತ್ಕಾಲಿಕ ಅಡಚಣೆ ಉಂಟಾಗಿತ್ತು. ಇಂದು ಬುಧವಾರದಂದು ದುರಸ್ತಿಗಾಗಿ ರಸ್ತೆಯನ್ನು ಮುಚ್ಚಲಾಗಿತ್ತು.

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳುವ ಅನೇಕ ಭಕ್ತರ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿರುವುದರಿಂದ, ವಾಹನಗಳನ್ನು ತೆರವುಗೊಳಿಸಾಲು ಮತ್ತು ರಸ್ತೆಯನ್ನು ತೆರವುಗೊಳಿಸಲು ಟಿಟಿಡಿ ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ವಿಜಿಲೆನ್ಸ್, ಎಂಜಿನಿಯರಿಂಗ್ ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಸ್ತೆಯಿಂದ ಬಂಡೆಗಳನ್ನು ತೆಗೆಯುವ ಮೇಲ್ವಿಚಾರಣೆ ನಡೆಸಿದರು.

RELATED TOPICS:
English summary :Landslide in Tirumala Ghat : Devotees averted from tragedy

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...