ಬಿಜೆಪಿ ಶಾಸಕ ವಿಶ್ವನಾಥ್ ಹತ್ಯೆ ಸಂಚು : ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂಸ್

02 Dec 2021
518

ಬೆಂಗಳೂರು : ಬಿಜೆಪಿಯ ಕರ್ನಾಟಕ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್‌ಆರ್.ವಿಶ್ವನಾಥ್ ಅವರ ಹತ್ಯೆಗೆ ಸಂಚು ಹಾಕಿರುವ ಕುರಿತು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ-ಯಲಹಂಕ ಎಸ್‌ಆರ್.ವಿಶ್ವನಾಥ್ ಅವರ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡ ಎಂಎನ್.ಗೋಪಾಲಕೃಷ್ಣ ಕೊಲೆ ಸಂಚು ನಡೆಸಿದ ಪ್ರಕರಣದ ಕುರಿತು ಮಾತನಾಡಿದ ಸಿಎಂ ಅವರು, "ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆ ನಡೆಸುವುದಾಗಿ ಪೊಲೀಸ್ ಕಮಿಷನರ್ ಈಗಾಗಲೇ ಹೇಳಿದ್ದಾರೆ" ತಿಳಿದಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಭಾಷಣೆ ನಡೆಸುತ್ತಿರುವುದನ್ನು 3 ನಿಮಿಷದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಬಿಜೆಪಿಯ ಕರ್ನಾಟಕ ಶಾಸಕ ಎಸ್‌ಆರ್ ವಿಶ್ವನಾಥ್ ಅವರನ್ನು ಹತ್ಯೆ ಮಾಡುವ ಕುರಿತು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮಾತನಾಡುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕರ್ನಾಟಕ ಅಸೆಂಬ್ಲಿಯಲ್ಲಿ ಬೆಂಗಳೂರಿನ ಯಲಹಂಕವನ್ನು ಪ್ರತಿನಿಧಿಸುವ ವಿಶ್ವನಾಥ್ ಅವರ ಹತ್ಯೆಗೆ ಗೋಪಾಲಕೃಷ್ಣ ಯೋಜನೆ ರೂಪಿಸಿದ್ದಾರೆಂದು, ವೀಡಿಯೊ ಕ್ಲಿಪ್ ತೋರಿಸುತ್ತದೆ.

RELATED TOPICS:
English summary :BJP MLA Vishwanath murder plan : Case filed against Congress leader Gopalakrishna

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...