ಪಂಜಾಬ್ ಚುನಾವಣೆ : ಬಿಜೆಪಿ ಜೊತೆ ಹೊಂದಾಣಿಕೆ ಅಮರಿಂದರ್ ಘೋಷಣೆ | ಜನತಾ ನ್ಯೂಸ್

06 Dec 2021
452

ಚಂಡೀಗಢ :
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು, ತಮ್ಮ ಪಂಜಾಬ್-ಲೋಕ-ಕಾಂಗ್ರೆಸ್ ಪಕ್ಷವು ಬಿಜೆಪಿಯ ಪಾಲುದಾರಿಕೆಯಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಮೈತ್ರಿಯನ್ನು ಶೀಘ್ರದಲ್ಲೇ ಘೋಷಿಸಲಾಗುವುದು, ಎಂದು ಹೇಳಿದರು.

ಚಂಡೀಗಢದಲ್ಲಿ ಇಂದು ತಮ್ಮ ಹೊಸ ಪಕ್ಷದ ಕಚೇರಿಯನ್ನು ತೆರೆದು ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್, ಮೈತ್ರಿಯನ್ನು ಘೋಷಿಸಿದರೂ, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿಖರವಾಗಿ ವಿವರಿಸಲು ನಿರಾಕರಿಸಿದ್ದಾರೆ.

"ನಮ್ಮ ಪಕ್ಷ, ಸುಖದೇವ್ ದಿಂಡ್ಸಾ ಅವರ ಪಕ್ಷ ಮತ್ತು ಬಿಜೆಪಿಯು ಸೀಟು ಹಂಚಿಕೆಯ ವ್ಯವಸ್ಥೆಯನ್ನು ಹೊಂದಿರುತ್ತದೆ. ನಾನು ನಿಮಗೆ ನಿಖರವಾದ ಸಂಖ್ಯೆಯನ್ನು ಹೇಳಲಾರೆ" ಎಂದು ಕ್ಯಾಪ್ಟನ್ ಹೇಳಿದರು.

ಕಾಂಗ್ರೆಸ್‌ನಿಂದ ಹೊರಬಂದ ಬೆನ್ನಲ್ಲೇ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಹೊಸ ಪಕ್ಷವನ್ನು ಘೋಷಿಸಿದ್ದರು. ಮೂರು ಬಾರಿ ಮುಖ್ಯಮಂತ್ರಿಯಾಗಿರುವ ಅವರು ಕಾಂಗ್ರೆಸ್ ಗೆ ವಿದಾಯ ಹೇಳಿದ ಬೆನ್ನಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದರು.

"ನಾವು ತಾತ್ವಿಕ ಮೈತ್ರಿಯನ್ನು ಹೊಂದಿದ್ದೇವೆ" ಎಂದಿರುವ ಕ್ಯಾಪ್ಟನ್ ಅವರು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ನಿರೀಕ್ಷೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, "ಮುಖ್ಯಮಂತ್ರಿ ಆಯ್ಕೆಯನ್ನು ಎಲ್ಲ ಮೈತ್ರಿ ಪಕ್ಷಗಳು ನಿರ್ಧರಿಸುತ್ತವೆ" ಎಂದಿದ್ದಾರೆ. ಚುನಾವಣೆಗೆ ಕ್ಷಣಗಣನೆ ಈಗಾಗಲೇ ಶುರುವಾದ ಹಿನ್ನೆಲೆಯಲ್ಲಿ ಅವರು ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ನಿರೀಕ್ಷೆಯಿದೆ.

RELATED TOPICS:
English summary :Panjab election : Partnership with BJP Amarinder announces

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...