Mon,May13,2024
ಕನ್ನಡ / English

ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ, ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ | ಜನತಾ ನ್ಯೂಸ್

07 Dec 2021
1925

ಬೆಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷದ ಜತೆಯೂ ಜೆಡಿಎಸ್ ಮೈತ್ರಿ ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ನಗರದಲ್ಲಿ ಮಾತಾನಾಡಿದ ಅವರು, 2023 ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ. ಅದಕ್ಕಾಗಿ ಈಗಾಗಲೇ ಪಕ್ಷದ ಮುಖಂಡರಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ.

ಎಲ್ಲಾ ಬಗೆಯ ತಯಾರಿ ಮಾಡಿಕೊಳ್ಳಲು ಮುಖಂಡರಿಗೆ ಸ್ವತಂತ್ರ ನೀಡಿದ್ದೇನೆ. ನಾವು ಕಾಂಗ್ರೆಸ್ - ಬಿಜೆಪಿ ವಿರುದ್ಧ ಹೋರಾಟ ಮಾಡಬೇಕು. ಈಗ ಮೈತ್ರಿ ಮಾಡಿಕೊಂಡರೆ ಮುಂದೆ ತೊಂದರೆಯಾಗಬಹುದು ಎಂದರು.

ವಿಧಾನಪರಿಷತ್ ಚುನಾವಣೆ ಘೋಷಣೆ ಆದಾಗಿನಿಂದ ಜೆಡಿಎಸ್ ಬಗ್ಗೆ ಒಂದಲ್ಲ ಒಂದು ಊಹೆಯ ಸುದ್ದಿಗಳು ಹರಿದಾಡುತ್ತಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪಕ್ಷದ ಬೆಂಬಲ ಕೇಳಿದ ಮೇಲೆ ಮತ್ತಷ್ಟು ಊಹಾಪೋಹಗಳಿಗೆ ದಾರಿ ಆಯಿತು. ಅದಕ್ಕೆಲ್ಲ ಇಂದು ತೆರೆ ಎಳೆಯಲಾಗುವುದು ಎಂದು ಹೇಳಿದರು.

ಮೊದಲು ನಮ್ಮ ಬಗ್ಗೆ ಹಗುರವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದರು.ನಮ್ಮ ಅಭ್ಯರ್ಥಿಯಿರುವ ಕ್ಷೇತ್ರದಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಾವು ಹೋರಾಟ ಮಾಡುತ್ತೇವೆ.

ನಮ್ಮ ಪಕ್ಷ ಸ್ಪರ್ಧಿಸುವ 6 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ. ಮೂರೂ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಇರುತ್ತದೆ. ಈ ಆರೂ ಕ್ಷೇತ್ರಗಳಲ್ಲಿ ಯಾರ ಬೆಂಬಲ ಪಡೆದು ಹೋರಾಟ ಮಾಡುತ್ತಿಲ್ಲ. ನಾವು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇವೆ.

ನಮಗೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳು ಶತ್ರುಗಳೇ. ಎರಡೂ ಪಕ್ಷಗಳ ವಿರುದ್ಧ ಹೋರಾಟ ನಡೆಸುತ್ತೇವೆ. 6 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ. ಜೆಡಿಎಸ್​ ಪಕ್ಷ ಸಂಘಟನೆಗೆ ಯಾವುದೇ ತೊಂದರೆ ಆಗದಂತೆ ಸ್ಥಳೀಯ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. 2023 ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ. 2023ಕ್ಕೆ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ ಎಂದು ಕುಮಾರಸ್ವಾಮಿ ಹೇಳಿದರು.

RELATED TOPICS:
English summary :HD Kumaraswamy

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...