Sun,May19,2024
ಕನ್ನಡ / English

ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ! | ಜನತಾ ನ್ಯೂಸ್

07 Dec 2021
3132

ಮೈಸೂರು : ಬಿಜೆಪಿ ಸಂಸದ ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ ಎಂಬುದಾಗಿ ಹೇಳುವ ಮೂಲಕ, ಜೆಡಿಎಸ್ ಗೆ ಟಾಂಗ್ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು, ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ. ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದರು.

ಅತಿ ಹೆಚ್ಚು ಸ್ಥಾನ ಗಳಿಸಿ ಕೇಂದ್ರದಲ್ಲಿ ಅಧಿಕಾರ ಗಳಿಸಿರುವಂತ ಬಿಜೆಪಿ ಪಕ್ಷಕ್ಕೇ, ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷದ ಮೈತ್ರಿ ಅಗತ್ಯವಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯೊಂದಿಗೆ ಎಷ್ಟು ಸ್ಥಾನ ಗಳಿಸಿದೆ ಎಂಬುದು ಗೊತ್ತಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಸಿದ್ದರಾಮಯ್ಯ-ಜಿ ಟಿ ದೇವೇಗೌಡ ಹತ್ತಿರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜಿ ಟಿ ದೇವೇಗೌಡ ಹೀನಾಯವಾಗಿ ಸೋಲಿಸಿದ್ದಾರೆ‌. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದುಕೊಂಡು 36 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ.

ಬಾದಾಮಿಯಲ್ಲೂ ಅಲ್ಪ ಮತಗಳಿಂದ ಗೆದ್ದರು. ಇಲ್ಲದಿದ್ದರೆ ಸಿದ್ದರಾಮಯ್ಯನ ಹುಂಡಿಗೆ ಹೋಗಬೇಕಾಗಿತ್ತು. ವಾಸ್ತವ ಹೀಗಿದ್ದರೂ ತಮ್ಮನ್ನು ಹೀನಾಯವಾಗಿ ಸೋಲಿಸಿದ ಜಿ ಟಿ ದೇವೇಗೌಡ ಜೊತೆ ಸಿದ್ದರಾಮಯ್ಯ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ, ಹಾಸ್ಯಾಸ್ಪದ ಆಗಿದೆ ಎಂದು ವ್ಯಂಗ್ಯವಾಡಿದರು.

RELATED TOPICS:
English summary :Shrinivas prasad

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...