Sun,May19,2024
ಕನ್ನಡ / English

ಸೇನಾ ಹೆಲಿಕಾಪ್ಟರ್ ಪತನ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ | ಜನತಾ ನ್ಯೂಸ್

08 Dec 2021
2216

ಚೆನ್ನೈ : ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ.

ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಬಿಪಿನ್ ರಾವತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಹೆಲಿಕಾಪ್ಟರ್ ನಲ್ಲಿದ್ದಂತ 14 ಜನರಲ್ಲಿ ಸ್ಥಳದಲ್ಲೇ 11 ಜನರು ಸಾವನ್ನಪ್ಪಿದ್ದರು. ಬಿಪಿನ್ ರಾವತ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಹಾಗೂ ಅಧಿಕಾರಿಗಳಾದಂತ ಗುರುಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜಾ, ಸಾತ್ಪಾಲ್ ಸೇರಿದಂತೆ ಒಟ್ಟು 14 ಜನರಿದ್ದರು. ಬಿಪಿನ್ ರಾವತ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಡಿಎನ್‌ಎ ಪರೀಕ್ಷೆಯ ಮೂಲಕ ಮೃತದೇಹಗಳ ಗುರುತು ಪತ್ತೆ ಮಾಡಬೇಕಾಗಿದೆ ಎಂದು ಎಎನ್ ಐ ಸುದ್ದಿ ಮಾಡಿದೆ.

RELATED TOPICS:
English summary :IAF chopper with CDS Bipin Rawat onboard crashes in Tamil Nadus coonoor

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...