ಮತಾಂತರ ಯತ್ನ, ನಾಲ್ವರ ಸಾವು, ಮಹಿಳೆ ಬಂಧನ! | ಜನತಾ ನ್ಯೂಸ್

11 Dec 2021
490

ಮಂಗಳೂರು : ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಾಲ್ವರ ಸಾವಿಗೆ ಮತಾಂತರ ಯತ್ನವೇ ಕಾರಣ ಅನ್ನುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಈ ಸಂಬಂಧ ನೂರ್ ಜಹಾನ್ ಎಂಬಾಕೆಯನ್ನು ಬಂಧಿಸಲಾಗಿದೆ.

ಮಂಗಳೂರು ನಗರ ವ್ಯಾಪ್ತಿಯ ಮೊರ್ಗನ್ ಗೇಟ್ ಬಳಿ ಕಳೆದ ಬುಧವಾರ ಪ್ರಕರಣ ನಡೆದಿತ್ತು. ಮೂಲತಃ ಬಾಗಲಕೋಟೆಯವರಾದ ನಾಗೇಶ್ ಶೇರಿಗುಪ್ಪಿ(30), ಪತ್ನಿ ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಮತ್ತು ಸಮರ್ಥ್(4) ಮಾರ್ಗನ್ಸ್ ಗೇಟ್‌ನ ಬಾಡಿಗೆ ಮನೆಯೊಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಆತ್ಮಹತ್ಯೆಗೂ ಮುನ್ನ ಮೃತ ನಾಗೇಶ್ ಡೆತ್‌ನೋಟ್ ಬರೆದಿಟ್ಟಿದ್ದರು. ಈ ಘಟನೆಗೆ ನೂರ್ ಜಹಾನ್ ಎಂಬ ಮಹಿಳೆ ಕಾರಣ ಎಂದು ಡೆತ್‌ನೋಟ್ ಬರೆದಿದ್ದು, ಈ ಬಗ್ಗೆ ನೂರ್ ಜಹಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನೂರ್ ಜಹಾನ್ ಮೃತ ವಿಜಯಲಕ್ಷ್ಮಿಯನ್ನು ಇಸ್ಲಾಂಗೆ ಮತಾಂತರಕ್ಕೆ ಯತ್ನಿಸಿರುವುದು ಬಹಿರಂಗವಾಗಿದೆ.

ನಾಗೇಶ್ ಮತ್ತು ವಿಜಯಲಕ್ಷ್ಮೀ ಜೊತೆ ಜಗಳವಾಗುತ್ತಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ನೂರ್ ಜಹಾನ್ ವಿಜಯಲಕ್ಷ್ಮೀಗೆ ನಾಗೇಶ್ ಗೆ ವಿಚ್ಛೇದನ ಕೊಡು. ನಿನಗೆ ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸುತ್ತೇನೆ ಎಂದು ಹೇಳಿದ್ದಳು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ನೂರ್ ಜಹಾನ್ ಳನ್ನು ಬಂಧಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ನಾಗೇಶ್ ಕೃತ್ಯ ಎಸಗುವುದಕ್ಕೂ ಮುನ್ನ ಪಾಂಡೇಶ್ವರ ಪೊಲೀಸ್ ಠಾಣಾ ಅಧಿಕಾರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದ. ಆ ಬಳಿಕ ಪೊಲೀಸರು ಮನೆಗೆ ಬಂದು ನೋಡಿದಾಗ ನಾಲ್ವರು ಹೆಣವಾಗಿರುವುದು ಬೆಳಕಿಗೆ ಬಂದಿದೆ.

ಐಪಿಸಿ 306 ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ‌ ಮಹಿಳೆ ನೂರ್ ಜಹಾನ್‌ನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

RELATED TOPICS:
English summary :Mangalore

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...