Sun,May12,2024
ಕನ್ನಡ / English

ಮತಾಂತರ ತಡೆ ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ: ಜನರಿಗೆ ಆತಂಕ ಬೇಡ | ಜನತಾ ನ್ಯೂಸ್

12 Dec 2021
2730

ಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ, ಮತಾಂತರ ಅನ್ನೋದು ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮಟಿ ಮಾಡಿದ್ದೇವೆ.

ಕಾನೂನು ಇಲಾಖೆಯ ಕಮಿಟಿ ಪರಿಶೀಲನೆ ಮಾಡುತ್ತಿದೆ. ಆ ವರದಿ ಸಂಪುಟಕ್ಕೆ ಬರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ‌. ಅಲ್ಲಿಂದ ಅಧಿವೇಶನಕ್ಕೆ ಮಸೂದೆ ಬಂದರೆ ಅಲ್ಲಿಯೇ ಚರ್ಚೆ ಮಾಡುತ್ತೇವೆ ಎಂದರು.

ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಮತಾಂತರದ ವಿಷಯ ಇಂದಿನದಲ್ಲ, ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು.

RELATED TOPICS:
English summary :Basavaraj bommai

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...