Sat,Apr27,2024
ಕನ್ನಡ / English

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 2 ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ | ಜನತಾ ನ್ಯೂಸ್

13 Dec 2021
1813

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 2 ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಕಳೆದ 2 ದಿನಗಳಿಂದ ಬೆಂಗಳೂನಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲ ಕಡೆ ಜಿಟಿ ಜಿಟಿ ಮಳೆ ಕೂಡ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ 2 ದಿನ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...