Sat,Apr27,2024
ಕನ್ನಡ / English

ಕಾಶಿ ನಿರ್ಮಾಣ ಕಾಮಗಾರಿ ಕೆಲಸಗಾರರೊಂದಿಗೆ ಭೋಜನ ಸವಿದ ಪ್ರಧಾನಿ ಮೋದಿ | ಜನತಾ ನ್ಯೂಸ್

13 Dec 2021
2263

ಲಕ್ನೋ : ಕಾಶಿ ವಿಶ್ವನಾಥ ಧಾಮ ಕಾರಿಡಾರ್ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೋಜನ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಸಹ ಈ ಭೋಜನಕೂಟದಲ್ಲಿ ಪಾಲ್ಗೊಂಡರು.

ಇದಕ್ಕೂ ಮೊದಲು ಕಾಶಿ ವಿಶ್ವನಾಥ ಧಾಮ ಕಾರಿಡಾರ್ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪವೃಷ್ಟಿ ಮಾಡುವ ಮೂಲಕ ಅಭಿನಂದಿಸಿದರು.

ಇಂದು ಮಧ್ಯಾಹ್ನ ವಾರಣಾಸಿ ತಲುಪಿದ ಪ್ರಧಾನಿ ಮೋದಿ ಅವರು ಗಂಗಾ ಸ್ನಾನ ಮಾಡಿದ ಬಳಿಕ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

janata

ಬಳಿಕ ಶ್ರೀ ಕಾಶಿ ವಿಶ್ವನಾಥ ಧಾಮ ಕಾರಿಡಾರ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಹಿಂದೆ ಯತ್ರಾರ್ತಿಗಳು ಅನುಭವಿಸುತ್ತಿದ್ದ ಅನನುಕೂಲತೆಗಳನ್ನೂ ಹಾಗೂ ನೂತನ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದು, ಗ್ರಂಥ, ಪುರಾಣದಲ್ಲಿ ಕಾಶಿ ವೈಭವದ ಕುರಿತು ಬರೆದಿರುವುದನ್ನು ಹೇಳಿದರಲ್ಲದೇ, ಕಾಶಿಯನ್ನು ಪುನಃಸ್ಥಾಪಿಸಲು ಶ್ರಮಿಸಿದ ಕಾಶಿ ವಾಸಿಗಳಿಗೆ ಅಭಿನಂದಿಸಿದರು.

ತಮ್ಮ ಭಾಷಣದಲ್ಲಿ ದಾಳಿಕೋರರ ಬಗ್ಗೆ ಹೇಳಿದ ಪ್ರಧಾನಿ ಮೋದಿ, ಔರಂಗಜೇಬ್ ನ ಆತಂಕದ, ಅತ್ಯಾಚಾರಗಳಿಗೆ ಇತಿಹಾಸ ಸಾಕ್ಷಿಯಾಗಿದೆ. ಆತನು ದೇಶದ ಸಂಸ್ಕೃತಿ, ಸಭ್ಯತೆಯನ್ನು ಕತ್ತಿಯ, ಕಟ್ಟರತೆಯ ಬಲದ ಮೇಲೆ ಬದಲಾಯಿಸಲು ಯತ್ನಿಸಿದನು. ಆದರೆ ಇಲ್ಲಿಯ ಮಣ್ಣಿನ ಮಹಿಮೆಯೇ ಬೇರೆ. ಇಲ್ಲಿ ಔರಂಗಜೇಬ್ ಬಂದರೆ, ಶಿವಾಜಿ ಕೂಡ ಎದ್ದು ನಿಲ್ಲುತ್ತಾರೆ, ಎಂದು ಹೇಳಿದ್ದಾರೆ.

janata

RELATED TOPICS:
English summary :PM Narendra Modi had lunch with the Kashi construction workers

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...