Sat,Apr20,2024
ಕನ್ನಡ / English

ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ! | ಜನತಾ ನ್ಯೂಸ್

14 Dec 2021
2188

ಚೆನ್ನೈ : ನಟ ಅರ್ಜುನ್ ಸರ್ಜಾ ಅವರಿಗೂ ಕೋವಿಡ್ ಸೋಂಕು ಧೃಡಪಟ್ಟಿದೆ.. ಈ ಬಗ್ಗೆ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

"ಎಲ್ಲರಿಗೂ ಹಾಯ್​.. ನನಗೆ ಕೋವಿಡ್​ 19 ಸೋಂಕು ಧೃಢ ಪಟ್ಟಿದೆ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್​ ಆಗಿದ್ದೇನೆ.

ನನ್ನ ಜೊತೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೋವಿಡ್​ ಟೆಸ್ಟ್​ ಮಾಡಿಸಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಕೇಳಿಕೊಳ್ಳುತ್ತಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿದೆ. ಎಲ್ಲರೂ ಸುರಕ್ಷಿತವಾಗಿರಿ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಮಾಸ್ಕ್​ ಧರಿಸುವುದನ್ನು ಮರೆಯಬೇಡಿ. ರಾಮ ಭಕ್ತ ಹನುಮಾನ್​ ಕಿ ಜೈ" ಎಂದು ಅರ್ಜುನ್ ಸರ್ಜಾ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಸ್​ನಲ್ಲಿ ಬರೆದುಕೊಂಡಿದ್ದಾರೆ.

RELATED TOPICS:
English summary :Arjun Sarja tests positive for COVID-19

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...