ವಿಧಾನ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಸಿಂಹಪಾಲು | ಜನತಾ ನ್ಯೂಸ್

14 Dec 2021
433

ಬೆಂಗಳೂರು : ರಾಜ್ಯದ ವಿಧಾನ ಪರಿಷತ್ ಗೆ ನಡೆದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ, ಕಾಂಗ್ರೆಸ್ ಸಿಂಹಪಾಲು ಪಡೆಯುವಲ್ಲಿ ಯಶಸ್ವಿಯಾಗಿದೆ. ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆದಿತ್ತು. 25 ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ ಹಾಗೂ ಕಾಂಗ್ರೆಸ್ 11 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, 6 ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಜೆಡಿಎಸ್ ಹಾಸನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಮತ್ತು ಪಕ್ಷೇತರರು ಒಂದರಲ್ಲಿ ಗೆಲುವು ಸಾಧಿಸಷ್ಟೇ ಶಕ್ತರಾಗಿದ್ದಾರೆ.

ಪ್ರಸ್ತುತ ಮೇಲ್ಮನೆಯ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಅದರ ಸಂಖ್ಯೆ 38 ಕ್ಕೆ ಏರಿದ್ದು, 75 ಸದಸ್ಯ ಬಲದ ಸದನದಲ್ಲಿ ಬಹುಮತ ಗಳಿಸಿದಂತಾಗಿದೆ.

ಎಂಎಲ್‌ಸಿಗಳ ಅಧಿಕಾರಾವಧಿಯು ಜನವರಿ 5 ರಂದು ಕೊನೆಗೊಳ್ಳಲಿರುವುದರಿಂದ ಚುನಾವಣೆ ಅನಿವಾರ್ಯವಾಗಿದೆ. ಹೊರಹೋಗುವ 25 ಎಂಎಲ್‌ಸಿಗಳಲ್ಲಿ 14 ಕಾಂಗ್ರೆಸ್, 7 ಬಿಜೆಪಿ ಮತ್ತು ನಾಲ್ವರು ಜೆಡಿಎಸ್‌ನವರು.

janata

RELATED TOPICS:
English summary :MLC election BJP & Congress wins more seats

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...