Fri,Apr26,2024
ಕನ್ನಡ / English

ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ: ಮೂವರ ಬಂಧನ | ಜನತಾ ನ್ಯೂಸ್

14 Dec 2021
3292

ಮಂಗಳೂರು : ಅಪ್ರಾಪ್ತೆಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ನಿದ್ರೆ ಮಾತ್ರೆ ಮತ್ತು ಮದ್ಯ ಕೊಟ್ಟು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ ನಂತರ ಮಂಗಳೂರಿನ ಇಬ್ಬರು ಹಾಗೂ ಕೇರಳದಿಂದ ಬಂದಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.

ಆರೋಪಿಗಳು ಆಕೆಗೆ ಮದ್ಯಸೇವನೆ ಮತ್ತು ಅಮಲು ಪದಾರ್ಥ ನೀಡಿ ಅತ್ಯಾಚಾರ ಮಾಡಿದ್ದಾರೆ. ಮೂವರನ್ನು ಬಂಧಿಸಲಾಗಿದ್ದು, ಇದರಲ್ಲಿ ಇಬ್ಬರು ಮಂಗಳೂರಿನವರಾಗಿದ್ದಾರೆ. ಒಬ್ಬ ಕೇರಳದವನಾಗಿದ್ದಾನೆ ಎಂದರು.

ಚಿಲಿಂಬಿಗುಡ್ಡೆ ಎಂಬಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿ ಆತನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಆತನ ವಿರುದ್ಧ ಎರಡು ಪೊಕ್ಸೊ ಕಾಯ್ದೆ, ದರೋಡೆ ಮತ್ತು ಎನ್ ಡಿಪಿಎಸ್ ಕಾಯ್ದೆಯಡಿ ಏಳು ಪ್ರಕರಣಗಳು ದಾಖಲಾಗಿವೆ.

RELATED TOPICS:
English summary :Mangalore

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...