Thu,Apr25,2024
ಕನ್ನಡ / English

ನಕಲಿ ನಂದಿನಿ ತುಪ್ಪ ಮಾರಾಟ ಜಾಲ ಪತ್ತೆ! | ಜನತಾ ನ್ಯೂಸ್

16 Dec 2021
2933

ಮೈಸೂರು : ಮೈಸೂರಿನಲ್ಲಿ ನಕಲಿ "ನಂದಿನಿ" ತುಪ್ಪದ ಮಾರಾಟ ಮತ್ತು ತಯಾರಿಕಾ ಘಟಕದ ದೊಡ್ಡ ಜಾಲ ಬಯಲಾಗಿದೆ.

ನಕಲಿಯಾಗಿ ತುಪ್ಪ ತಯಾರಿ ಮಾಡಿ ನಂದಿನಿ ಉತ್ಪನ್ನದ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು. ತುಪ್ಪ ತಯಾರಿಸುವ ಗೋಡೌನ್ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿಬಳಿ ಪತ್ತೆಯಾಗಿದ್ದು, ಈ ಘಟಕದಲ್ಲಿ ಡಾಲ್ಡಾ ತುಪ್ಪವನ್ನು ಮಿಶ್ರಣ ಮಾಡಿ ನಕಲಿ ತುಪ್ಪ ತಯಾರಿಸಿ ಗೋಡೋನ್​ನಲ್ಲಿ ಶೇಖರಿಸಿಡಲಾಗುತ್ತಿತ್ತು.

ಕಳೆದ ನಾಲ್ಕು ತಿಂಗಳಿನಿಂದ ಹೊಸಹುಂಡಿಯಲ್ಲಿ ಈ ದಂದೆ ನಡೆಯುತ್ತಿದ್ದು, ನಕಲಿ ನಂದಿನಿ ತುಪ್ಪ ತಯಾರಿಕಾ ಗೋಡಾನ್ ಮೇಲೆ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ.

ನಕಲಿ ನಂದಿನಿ ತುಪ್ಪ ತಯಾರಿಸಿ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

RELATED TOPICS:
English summary :Mysuru

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...