Sun,May12,2024
ಕನ್ನಡ / English

ಸ್ಕೂಟಿಗೆ ಕಾರು ಡಿಕ್ಕಿ: ವೈದ್ಯಕೀಯ ವಿದ್ಯಾರ್ಥಿನಿ ಸಾವು | ಜನತಾ ನ್ಯೂಸ್

16 Dec 2021
2690

ದಾವಣಗೆರೆ : ಕಾರು ಡಿಕ್ಕಿಯಾದ ಪರಿಣಾಮ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.

ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ಗುಜರಾತ್ ಮೂಲದ ಪ್ರಿಯಾಂಕ ಅವರು ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯಾಗಿದ್ದರು.

ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವ ವೇಳೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನಪ್ಪಿದ್ದಾಳೆ‌.

ಕೇರಳದ ಕೆಎಲ್ 02, BJ 8173 ನೋಂದಣಿ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Davanagere

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...