ಸರ್ಕಾರಿ ಗೌರವಗೊಂದಿಗೆ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅಂತ್ಯಕ್ರಿಯೆ | ಜನತಾ ನ್ಯೂಸ್

18 Dec 2021
404

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿನ್ನೆ ನಿಧರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಾಲೇಜು ಆವರಣದಲ್ಲಿ ಈಡಿಗರ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ವೀರಪ್ಪ ಮೊಯ್ಲಿ, ಡಿಕೆ ಶಿವಕುಮಾರ್, ಆರೋಗ್ಯ ಇಲಾಖೆ ಸಚಿವ ಕೆ ಸುಧಾಕರ್ ಸೇರಿ ಹಲವರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಜಾಲಪ್ಪ ಬಡವರು, ದಲಿತರು, ಹಿಂದುಳಿದವರ ಬಗ್ಗೆ ಸದಾ ಚಿಂತನೆ ಮಾಡುತ್ತಿದ್ದವರು. ನಾನು ಕಾಂಗ್ರೆಸ್ ಸೇರಲು ಜಾಲಪ್ಪ ಕಾರಣ. ಸಿಎಂ ಆಗಲೇಬೇಕು ನೀನು ಎಂದು ಕಾಂಗ್ರೆಸ್ ಪಕ್ಷ ಸೇರಿಸಿದ್ದರು. ನಾನು ಸಿಎಂ ಆಗಿದ್ದಾಗ ಬಡವರ ಬಗ್ಗೆ ಕಾಳಜಿವಹಿಸು ಎಂದು ಹೇಳಿದ್ದರು, ರಾಮಕೃಷ್ಣ ಹೆಗಡೆ ಕಾಲದಲ್ಲಿಮೆಡಿಕಲ್ ಕಾಲೇಜು ಮಾಡಿದ್ದರು. ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದರು ಎಂದರು.

ಜಾಲಪ್ಪ ಅವರ ಸಾವು ನನಗೆ ವೈಯಕ್ತಿಕವಾಗಿ ಬಹಳ ದುಃಖ ತಂದಿದೆ. ಜಾಲಪ್ಪ ತಮ್ಮ ಬದುಕನ್ನ ಸಾರ್ಥಕ ಮಾಡಿ ಹೋಗಿದ್ದಾರೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

RELATED TOPICS:
English summary :R L Jalappa: RL Jalappa last rites with all govt respect

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...