Mon,May20,2024
ಕನ್ನಡ / English

ನಾನು ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ: ಡಿಕೆಶಿಗೆ ಸಿ.ಟಿ.ರವಿ | ಜನತಾ ನ್ಯೂಸ್

19 Dec 2021
4161

ಚಿಕ್ಕಮಗಳೂರು : ನಾನು ದೇಶಭಕ್ತಿ ಸಂಘಟನೆ ಆರ್‌ಎಸ್‌ಎಸ್‌ನ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೂಟಿ ರವಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತೆ ಟಾಂಗ್ ನೀಡಿದ್ದಾರೆ.

ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆಯಲ್ಲಿ ದತ್ತ ಮಾಲಾಧಾರಿಗಳಿಗೆ ದತ್ತ ಪಾದುಕೆ ದರ್ಶನ ನೀಡಲಾಯಿತು. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುತ್ತಿರುವ ಮಾಲಾಧಾರಿಗಳು, ಭಕ್ತರು ಬೆಳಗ್ಗೆ 8 ಗಂಟೆಯಿಂದ ದತ್ತ ಪಾದುಕ್ಕೆ ದರ್ಶನ ಮಾಡಿದ್ದರು. ಸಿ.ಟಿ ರವಿ ಅವರು ಹೊನ್ನಮ್ಮನಹಳ್ಳದಿಂದ ಪಾದಯಾತ್ರೆ ಮೂಲಕ ದತ್ತಪೀಠಕ್ಕೆ ಆಗಮಿಸಿದರು.

ಕೊತ್ವಾಲ್ ರಾಮಚಂದ್ರನ ಚೇಲಾ ಆದವರಿಗೆ ಉಳಿದವರೂ ಹಾಗೇ ಕಾಣುತ್ತಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡಿಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡುತ್ತಾರೆ, ನಾನು ದತ್ತಪೀಠ-ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ,ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ.ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

RELATED TOPICS:
English summary :CT Ravi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...