Tue,May14,2024
ಕನ್ನಡ / English

ಜೀವಂತ ಗಂಡುಗಳಾಗಿದ್ದರೆ ಹಗಲು ಹೊತ್ತು ಪ್ರತಿಮೆ ಮುಟ್ಟಲಿ ನೋಡೋಣ | ಜನತಾ ನ್ಯೂಸ್

20 Dec 2021
3782

ಬೆಳಗಾವಿ : ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಹೇಡಿಗಳನ್ನು ಗಡಿಪಾರು ಮಾಡುವುದು ಮಾತ್ರವಲ್ಲ, ಗುಂಡಿಕ್ಕಿ ಕೊಲ್ಲಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆಕ್ರೋಶಭರಿತರಾಗಿ ಆಗ್ರಹಿಸಿದರು.

ಎಂಇಎಸ್ ಎನ್ನುವುದು ಮಹಾರಾಷ್ಟ್ರ ಏಕೀಕರಣ ಸಮಿತಿ ಅಲ್ಲ, ಅದು ಮಹಾರಾಷ್ಟ್ರ ಹೇಡಿಗಳ ಸಮಿತಿ. ರಾತ್ರಿ ಸಮಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ್ದಾರೆ. ಜೀವಂತ ಗಂಡುಗಳಾಗಿದ್ದರೆ ಹಗಲು ಹೊತ್ತು ಪ್ರತಿಮೆ ಮುಟ್ಟಲಿ ನೋಡೋಣ ಎಂದು‌ ಸವಾಲು‌ ಹಾಕಿದರು.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿ ಮಾಡಿದ ಹೇಡಿಗಳನ್ನು ಗಡಿಪಾರು ಮಾಡುವುದು ಮಾತ್ರವಲ್ಲ, ಗುಂಡಿಕ್ಕಿ ಕೊಲ್ಲಬೇಕು .ಕನ್ನಡಿಗರ ಕೈಯಲ್ಲಿ ಸಿಕ್ಕರೆ ಚಿಂದಿಯಾಗಿ‌ ಹೋಗುತ್ತಾರೆ. ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದಾರೆ ಎಂದು ಗೊತ್ತಾಗಿಯೂ ಮಹಾರಾಷ್ಟ್ರದ ಸಿಎಂ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇದೊಂದು ವ್ಯವಸ್ಥಿತ ಪಿತೂರಿ. ಈ ಕೃತ್ಯ ಎಸಗಿದ ದೇಶದ್ರೋಹಿಗಳ ಹಿಂದೆ ಯಾರು ಯಾರು ಇದ್ದಾರೆ ಎಂಬುದರ ತನಿಖೆ‌‌ ಆಗಬೇಕು. ಇದರ ಹಿಂದೆ ಯಾರು ಯಾರು ಇದ್ದಾರೆ ಎನ್ನುವು ಇದ್ದಾರೆ‌‌ ಎನ್ನುವುದನ್ನು ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದರು.

RELATED TOPICS:
English summary :Eshwarappa

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...