Fri,May10,2024
ಕನ್ನಡ / English

ಬೆಂಗಳೂರಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿದ ಹೆಡ್​ಕಾನ್ಸ್​​ಟೇಬಲ್​ ಅಮಾನತು! | ಜನತಾ ನ್ಯೂಸ್

22 Dec 2021
2531

ಬೆಂಗಳೂರು : ಡಿ.20 ಸೋಮವಾರ ರಾತ್ರಿ ಮಹಿಳೆಯೊಬ್ಬರು ಮನೆಯ ಬಳಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದರು. ಈ ವೇಳೆ ಮಹಿಳೆಯ ಬಳಿ ಬಂದ ಪಾನಮತ್ತ ಪೇದೆ ಖಾಸಗಿ ಅಂಗವನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ ಅಮೃತಹಳ್ಳಿ ಠಾಣೆಯ ಹೆಡ್​​ಕಾನ್​ಸ್ಟೇಬಲ್ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಯಲಹಂಕ ನ್ಯೂಟೌನ್​ನ ಹೌಸಿಂಗ್ ಬೋರ್ಡ್ ಬಳಿ ಮೂತ್ರ ವಿಸರ್ಜನೆಗೆ ಹೆಡ್​ಕಾನ್ಸ್​​ಟೇಬಲ್​​​ ಚಂದ್ರಶೇಖರ್ ಬೈಕ್ ನಿಲ್ಲಿಸಿದ್ದರು. ಈ ವೇಳೆ ಮಹಿಳೆಯೊಬ್ಬರು ಬೀದಿ ಬದಿಯ ನಾಯಿಗಳಿಗೆ ಊಟ ನೀಡಲು ಬಂದಿದ್ದರು. ಈ ಸಮಯಲ್ಲಿ ಚಂದ್ರಶೇಖರ್ ಮಹಿಳೆಗೆ ಮರ್ಮಾಂಗ ತೋರಿಸಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯರು ಪೇದೆಯ ವಿಡಿಯೋ ಮಾಡಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಪೇದೆ ಹೈಡ್ರಾಮಾವನ್ನೇ ಮಾಡಿದ್ದಾನೆ. ಅತ್ತುಕರೆದು ವಿಡಿಯೋ ಮಾಡದಂತೆ ಬೇಡಿಕೊಂಡಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಈಶಾನ್ಯ ವಿಭಾದ ಡಿಸಿಪಿ ಭಾವಾ ಅವರು ಆರೋಪಿತ ಪೇದೆ ಚಂದ್ರಶೇಖರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...