Sun,May19,2024
ಕನ್ನಡ / English

ಹೊಸ ವರ್ಷಾಚರಣೆ: ಡಿಡಿ.30ರಿಂದ ನಂದಿ ಬೆಟ್ಟ ಪ್ರವೇಶ ನಿರ್ಬಂಧ | ಜನತಾ ನ್ಯೂಸ್

24 Dec 2021
2384

ಚಿಕ್ಕಬಳ್ಳಾಪುರ : ಕೋವಿಡ್ ಪರಿಸ್ಥಿತಿ ನೋಡಿಕೊಂಡು ಪ್ರಮುಖ ಜಿಲ್ಲೆಗಳಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಹೊಸ ವರ್ಷದ ದಿನದಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆ ನಿಷೇಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳೂ ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಡಿ.31ರ ಮಧ್ಯರಾತ್ರಿ ಹಾಗೂ 2022ರ ಜನವರಿ 1ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದ್ದು, ಡಿಸೆಂಬರ್ 30ರಿಂದ ಜನವರಿ 2ರವರೆಗೆ ಬಹಿರಂಗವಾಗಿ ಗುಂಪು ಗುಂಪಾಗಿ ಜನ ಸೇರುವುದನ್ನು ನಿರ್ಬಂಧಿಸಲಾಗಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ಡಿಜೆ ಪಾರ್ಟಿ ಮಾಡುವಂತಿಲ್ಲ. ಕ್ಲಬ್‌ಗಳಲ್ಲಿ ಸ್ಪೆಷಲ್ ಈವೆಂಟ್ ಮಾಡಲು ಶೇ.50ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...