ರಸ್ತೆ ಅಪಘಾತ, ಕಾಲೇಜು ವಿದ್ಯಾರ್ಥಿ ದುರ್ಮರಣ, ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ! | ಜನತಾ ನ್ಯೂಸ್

24 Dec 2021
459

ಮಂಡ್ಯ : ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಶರತ್​ ಎಂಬಾತನಿಗೆ ತೀವ್ರ ರಕ್ತ ಸ್ರಾವವಾಗಿ ಚಿಂತಾಜನಕ ಸ್ಥಿತಿಗೆ ತಲುಪಿದ್ದ.

ರಾಗಿಬೊಮ್ಮನಹಳ್ಳಿ ಗ್ರಾಮದ ಶಿವಕುಮಾರ್ ಮತ್ತು ಗೀತಾ ದಂಪತಿ ಪುತ್ರ ಶರತ್​, ಡಿ.23ರಂದು 19 ವರ್ಷ ತುಂಬಿ 20ನೇ ವಸಂತಕ್ಕೆ ಕಾಲಿಟ್ಟಿದ್ದ. ಕಾಲೇಜಿನಲ್ಲಿ ಸಹಪಾಠಿಗಳೆಲ್ಲರೂ ಶರತ್​ಗೆ ಶುಭ ಕೋರಿದ್ದರು. ತರಗತಿ ಮುಗಿದ ಬಳಿಕ ಖುಷಿಯಿಂದಲೇ ಸಹಪಾಠಿಗಳ ಜತೆ ಶರತ್​ ವಾಪಸ್​ ಮನೆಗೆ ಬರುತ್ತಿದ್ದ.

ಹುಟ್ಟುಹಬ್ಬದ ದಿನವೇ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮುಖ್ಯ ಪೇದೆಯ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿ ಮೃತಪಟ್ಟಿದ್ದು, ಸ್ನೇಹಿತರಾದ ಶಶಾಂಕ್, ಸುದರ್ಶನ್ ಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಶರತ್ ಅಂಗಾಂಗ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಗನ ಸಾವಿನ ನೋವಿನಲ್ಲೂ ಹೆತ್ತವರು ಅಂಗಾಂಗ ದಾನ ಕಾರ್ಯಕ್ಕೆ ಮುಂದಾಗಿದ್ದಾರೆ. ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mandya

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#

ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#

ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#

ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#

ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#

ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#

ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#

ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#

ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#

ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#

ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#

ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...